Author: Vidyamaana

ಪುತ್ತೂರು ನಗರಸಭೆಗೆ ದಿಢೀರ್ ಲೋಕಾಯುಕ್ತ ದಾಳಿ..!!

ಪುತ್ತೂರು: ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಪುತ್ತೂರು ನಗರಸಭೆ ಕಚೇರಿಗೆ ಲೋಕಾಯುಕ್ತ ಪೊಲೀಸರು ಶುಕ್ರವಾರ ದಿಢೀರ್ ದಾಳಿ ನಡೆಸಿದ್ದು, ಅಧಿಕಾರಿಗಳು ಹಾಗೂ ಸಿಬ್ಬಂದಿಯಲ್ಲಿ ಆತಂಕ ಸೃಷ್ಟಿಯಾಗಿದೆ.ಲೋಕಾಯುಕ್ತ ಡಿವೈಎಸ್ಪಿ ಗಾನ ಪಿ ಕುಮಾರ್ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಕಳೆದ ಒಂದು ಗಂಟೆಯಿಂದ ನಗರಸಭೆಯ…

ಆ. 19ರಂದು ಪುತ್ತೂರು ಎಜು-ಪಾರ್ಕ್ ದಾರುಲ್ ಹಸನಿಯಾ ಅಕಾಡೆಮಿಯ ನೂತನ ಕಾಲೇಜು ಕಟ್ಟಡ ಉದ್ಘಾಟನೆ..!!

ಪುತ್ತೂರು: ಎಜು-ಪಾರ್ಕ್‌ನಲ್ಲಿರುವ ದಾರುಲ್ ಹಸನಿಯಾ ಅಕಾಡೆಮಿಯ ನೂತನ ಕಾಲೇಜು ಕಟ್ಟಡದ ಉದ್ಘಾಟನಾ ಸಮಾರಂಭವು ಆಗಸ್ಟ್ 19ರಂದು ಬುಧವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.ಪವಿತ್ರ ಕುರ್‌ಆನ್ ಕಂಠಪಾಠದೊಂದಿಗೆ ಧಾರ್ಮಿಕ ಹಾಗೂ ಲೌಕಿಕ ಶಿಕ್ಷಣವನ್ನು ಸಮನ್ವಯಗೊಳಿಸುವ ಉದ್ದೇಶದಿಂದ 2019ರಲ್ಲಿ 18 ವಿದ್ಯಾರ್ಥಿಗಳೊಂದಿಗೆ ಆರಂಭಗೊಂಡ ಸಂಸ್ಥೆಯಲ್ಲಿ…

ವಸೂಲಿ ಹೆಸರಿನಲ್ಲಿ ಸಾರ್ವಜನಿಕರಿಗೆ ಕಿರುಕುಳ; ಫೈನಾನ್ಸ್‌ನ ಮೂವರು ಬಂಧನ…!!

ಉಡುಪಿ: ಅಧಿಕ ಬಡ್ಡಿ ದರದಲ್ಲಿ ಸಾಲ ನೀಡಿ, ಕಂತಿನ ಹಣ ಬಾಕಿ ಉಳಿದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಕಿರುಕುಳ ನೀಡಿದ ಆರೋಪದಡಿ ಫೈನಾನ್ಸ್‌ಗೆ ಸೇರಿದ ಮೂವರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜಾಲು ಪರಿಸರದಲ್ಲಿ ಅಧಿಕ ಬಡ್ಡಿ ದರದಲ್ಲಿ ಸಾಲ…

ಕಡಬ: ಪ್ರೀತಿಸುವಂತೆ ಒತ್ತಾಯಿಸಿ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ; ಯುವಕನ ವಿರುದ್ಧ ಪ್ರಕರಣ

ಕಡಬ: ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಪ್ರೀತಿಸುವಂತೆ ಒತ್ತಾಯಿಸಿ ನಿರಂತರವಾಗಿ ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಯುವಕನ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಪದ್ಮನಾಭ ಎಂಬಾತ ಪ್ರಕರಣದ ಆರೋಪಿಯಾಗಿದ್ದಾನೆ. 18 ವರ್ಷದ ಕಾಲೇಜು ವಿದ್ಯಾರ್ಥಿನಿ ಮನೆಗೆ…

ಬಂಟ್ವಾಳ ಗ್ರಾಮಾಂತರ ಪೊಲೀಸರ ದಾಳಿ: ಎಂ.ಡಿ.ಎಂ.ಎ, ಗಾಂಜಾ ಸಹಿತ ₹4.90 ಲಕ್ಷ ಮೌಲ್ಯದ ಸ್ವತ್ತು ವಶ..!!

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಪಡೂರು ಎಂಬಲ್ಲಿ ಪೊಲೀಸರು ದಾಳಿ ನಡೆಸಿ ನಿಷೇಧಿತ ಎಂ.ಡಿ.ಎಂ.ಎ ಹಾಗೂ ಗಾಂಜಾ ಸೇರಿದಂತೆ ₹4.90 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಆಗಸ್ಟ್ 12ರಂದು ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಯಶ್ ಕುಮಾರ್ ಶರ್ಮಾ,…

ಮಂಗಳೂರು: ಪಾರ್ಕಿಂಗ್ ನಿಯಮ ಉಲ್ಲಂಘನೆಗೆ 7,490 ಪ್ರಕರಣ; ₹3.07 ಲಕ್ಷ ದಂಡ..!!

ಮಂಗಳೂರು: ಪಾದಚಾರಿಗಳ ಸುರಕ್ಷತೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುವ ಪಾರ್ಕಿಂಗ್ ನಿಯಮ ಉಲ್ಲಂಘನೆಗಳ ವಿರುದ್ಧ ಮಂಗಳೂರು ನಗರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಜೂನ್ 2026ರಿಂದ ಈವರೆಗೆ ಒಟ್ಟು 7,490 ಪ್ರಕರಣಗಳನ್ನು ದಾಖಲಿಸಿ ₹3,07,600 ದಂಡ ವಸೂಲಿ ಮಾಡಿದ್ದಾರೆ.No Parking,…

ಉಪ್ಪಿನಂಗಡಿ:ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ಆರೋಪ;ದೂರು, ಪ್ರತಿದೂರು- ಕಾರು ತಡೆದು ವ್ಯಕ್ತಿಗೆ ಹಲ್ಲೆ — 5 ಮಂದಿ ವಶಕ್ಕೆ

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದುಕೊಂಡು ಹಾಸನ ಕಡೆಗೆ ತೆರಳುತ್ತಿದ್ದ ವ್ಯಕ್ತಿಯ ಕಾರನ್ನು ತಡೆದು, ಆತನಿಗೆ ಅವಾಚ್ಯವಾಗಿ ಬೈದು ಹಲ್ಲೆ ನಡೆಸಿದ ಆರೋಪದಡಿ ಐವರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಕಾರ್ಕಳ ಈದು ನಿವಾಸಿ ಶೈಕ್ ಮುಕ್ತಾರ್ (50)…

ಶಿರಾಡಿಘಾಟ್‌ನಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ..!!

ಸಕಲೇಶಪುರ: ಜಿಲ್ಲೆಯ ಜನರ ಬಹುದಿನಗಳ ಕನಸು ಕೊನೆಗೂ ನನಸಾಗುವ ದಿನಗಳು ಹತ್ತಿರವಾಗಿವೆ. ಬೆಂಗಳೂರು ಮತ್ತು ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಅತ್ಯಾಧುನಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರವು ಹಾಸನ ಜಿಲ್ಲೆಯ ಸಕಲೇಶಪುರ ನಿಲ್ದಾಣದಿಂದ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯದವರೆಗೆ…

BREAKING : ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲಾ 1 ವರ್ಷದವರೆಗೆ ಉತ್ಪಾದನೆ, ಮಾರಾಟ ಸಂಪೂರ್ಣ ಬಂದ್!

ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಯುಕ್ತ ಗುಟ್ಕಾ ಹಾಗೂ ಪಾನ್ ಮಸಾಲಾ ಮಾರಾಟದ ಮೇಲೆ ರಾಜ್ಯ ಸರ್ಕಾರವು ಕಠಿಣ ಕ್ರಮ ಕೈಗೊಂಡಿದ್ದು, ಇವುಗಳ ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿ ಆದೇಶ…

ಮುಳಿಯ ಪ್ರತಿಷ್ಠಾನದಿಂದ ‘ಧನಾತ್ಮಕ ಪೋಷಕತ್ವ’ ಆನ್‌ಲೈನ್ ವಿಚಾರಸಂಕಿರಣ..!!

ಪುತ್ತೂರು: ಮುಳಿಯ ಫೌಂಡೇಶನ್ ಹಾಗೂ ಮುಳಿಯ ಗೋಲ್ಡ್ & ಡೈಮಂಡ್ಸ್ ಸಹಯೋಗದಲ್ಲಿ ಬೆಂಗಳೂರಿನ 81ಕ್ಕೂ ಹೆಚ್ಚು ಶಾಲೆಗಳಲ್ಲಿ ಆಯೋಜಿಸಲಾಗುತ್ತಿರುವ ‘ಧನಾತ್ಮಕ ಪೋಷಕತ್ವ’ ವಿಚಾರಸಂಕಿರಣ ಸರಣಿಯ ಉದ್ಘಾಟನಾ ಕಾರ್ಯಕ್ರಮ ಆ.13ರಂದು ಆನ್‌ಲೈನ್ ಮೂಲಕ ನಡೆಯಲಿದೆ.ಪೋಷಕರು ಹಾಗೂ ಮಕ್ಕಳನ್ನು ತಲುಪುವ ಉದ್ದೇಶದಿಂದ ಆಯೋಜಿಸಲಾಗಿರುವ ಈ…

Join WhatsApp Group
error: Content is protected !!