Author: Vidyamaana

ಕಡಬ: ಭಾರೀ ಸದ್ದಿನೊಂದಿಗೆ ಫ್ರಿಡ್ಜ್ ಸ್ಫೋಟ; ಮನೆಗೆ ಭಾರಿ ಹಾನಿ

ಕಡಬ: ರಾಮಕುಂಜ ಗ್ರಾಮದ ಆತೂರಿನಲ್ಲಿ ಮನೆಯೊಂದರಲ್ಲಿದ್ದ ಫ್ರಿಡ್ಜ್ ಏಕಾಏಕಿ ಭಾರೀ ಸದ್ದಿನೊಂದಿಗೆ ಸ್ಫೋಟಗೊಂಡು, ಮನೆಗೆ ವ್ಯಾಪಕ ಹಾನಿಯಾದ ಘಟನೆ ಆ.11ರಂದು ಸಂಜೆ ನಡೆದಿದೆ.ಆತೂರು ನಿವಾಸಿ, ಪ್ರಸ್ತುತ ವಿದೇಶದಲ್ಲಿ ಉದ್ಯೋಗದಲ್ಲಿರುವ ಸಿದ್ದೀಕ್ ಅವರ ಮನೆಯಲ್ಲಿ ಘಟನೆ ಸಂಭವಿಸಿದೆ. ಸಂಜೆ ವೇಳೆ ಫ್ರಿಡ್ಜ್‌ನಲ್ಲಿ ತಾಂತ್ರಿಕ…

ಕಡಬ: ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ, ಜೀವ ಬೆದರಿಕೆ ಆರೋಪ; ಪ್ರಕರಣ ದಾಖಲು

ಕಡಬ: ಕುಂಡಡ್ಕ ಪಾಲ್ಸ್‌ಗೆ ತೆರಳಿದ್ದ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಪ್ರಾಪ್ತ ಬಾಲಕ ಹಾಗೂ ಆತನ ಇಬ್ಬರು ಸಹಪಾಠಿಗಳ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಆರೋಪದಡಿ ಐವರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆ.3ರಂದು ಬೆಳಿಗ್ಗೆ ಅಪ್ರಾಪ್ತ ಬಾಲಕನು…

ಸೇಡಿಯಾಪುವಿನಲ್ಲಿ ಮಣ್ಣಿನಲ್ಲಿ ಹೂತು ವಾಲಿದ ಕೆಎಸ್‌ಆರ್‌ಟಿಸಿ ಬಸ್..!

ಪುತ್ತೂರು : ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಕ್ಲೀಪರ್ ಬಸ್‌ವೊಂದು ರಸ್ತೆ ಬದಿಯ ಮಣ್ಣಿನಲ್ಲಿ ಹೂತು ವಾಲಿ ನಿಂತ ಘಟನೆ ಆ.11ರ ರಾತ್ರಿ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಬಳಿ ನಡೆದಿದೆ.ಪುತ್ತೂರು ಬಸ್ ನಿಲ್ದಾಣದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಬಸ್‌, ಸೇಡಿಯಾಪು ಬಳಿ ಚತುಷ್ಪಥ…

ಆ. 13: ಕಲ್ಲಡ್ಕದಲ್ಲಿ ವಾಹನ ಜಾಥಾಕ್ಕೆ ಪೊಲೀಸ್‌ ಅನುಮತಿ ಇಲ್ಲ-ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟರ್‌ಗೆ ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ.!!

ಬಂಟ್ವಾಳ: ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ ನಡೆಯಲಿದೆ ಎಂಬ ಪೋಸ್ಟರ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸದ್ರಿ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ನೀಡಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ಸಾರ್ವಜನಿಕರು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುವ ರೀತಿಯಲ್ಲಿ ಅಥವಾ ಪೂರ್ವಾನುಮತಿ ಪಡೆಯದೆ…

ಆಕಾಶದಲ್ಲಿ ದಿಢೀರ್ 300 ಅಡಿ ಕುಸಿತ ಕಂಡ ಏರ್ ಇಂಡಿಯಾ ವಿಮಾನ ಪ್ರಕರಣ: ಪೈಲಟ್ ‘ಗಾಂಜಾ’ ಪರೀಕ್ಷೆ ಪಾಸಿಟಿವ್

ಪು ಕೆಟ್‌ ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನವೊಂದು ಆಗಸ್ಟ್ 4 ರಂದು ಗಗನದಲ್ಲೇ ದಿಢೀರನೆ 300 ಅಡಿಗಳಷ್ಟು ಕೆಳಗೆ ಕುಸಿದು 17 ಪ್ರಯಾಣಿಕರು ಹಾಗೂ ಸಿಬ್ಬಂದಿ ಗಾಯಗೊಂಡಿದ್ದ ಭೀಕರ ಘಟನೆಗೆ ಸಂಬಂಧಿಸಿದಂತೆ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದೆ. ವಿಮಾನದ ಮುಖ್ಯ…

BIG BREAKING : ರಾಜ್ಯದಲ್ಲಿ ‘SIR’ ಪ್ರಕ್ರಿಯೆ ಆ.17ರವರೆಗೆ ವಿಸ್ತರಿಸಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆ ಇದೀಗ ಅಂತಿಮ ಹಂತಕ್ಕೆ ತಲುಪಿದ್ದು, ಈ ನಡುವೆಯೇ ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಸಂಖ್ಯೆಯ ಮತದಾರರ ಹೆಸರು ಪಟ್ಟಿಯಿಂದ ಹೊರಬೀಳುವ ಸಾಧ್ಯತೆ ಕಂಡುಬಂದಿದೆ. ಮನೆ ಮನೆ ಪರಿಶೀಲನೆಯ ಅವಧಿಯನ್ನು ಚುನಾವಣಾ ಆಯೋಗವು ಆಗಸ್ಟ್ 17ರವರೆಗೆ ವಿಸ್ತರಿಸಿ…

ಬೋಗಸ್ ಬಿಲ್ ಕಂಡುಬಂದರೆ ಬಡಿದು ಹಾಕಿಬಿಡುತ್ತೇನೆ, ನನ್ನ ಬಗ್ಗೆ ನಿಮಗೆ ಇನ್ನೂ ಗೊತ್ತಿಲ್ಲ; ಅಧಿಕಾರಿಗಳಿಗೆ ಡಿಕೆ ಕ್ಲಾಸ್

ರಾಜ್ಯ ಆಡಳಿತದಲ್ಲಿ ಭ್ರಷ್ಟಾಚಾರ, ನಕಲಿ ದಾಖಲೆ, ಬೋಗಸ್‌ ಬಿಲ್‌ ಹಾಗೂ ಡಬಲ್‌ ಬಿಲ್ಲಿಂಗ್‌ಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅಧಿಕಾರಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. “ಭ್ರಷ್ಟಾಚಾರದ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಬೋಗಸ್‌ ಬಿಲ್‌, ಡಬಲ್‌…

ಸುರತ್ಕಲ್ ದೈವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ..!!

ಮಂಗಳೂರು: ಸುರತ್ಕಲ್ ಮಧ್ಯ ಕೊಡಿಪಾಡಿಯ ಕೋರ್ದಗಬ್ಬು ದೈವಸ್ಥಾನದ ಕಾಣಿಕೆ ಹುಂಡಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.ಆ.5ರಂದು ಬೆಳಗಿನ ಜಾವ ಸುಮಾರು 1.30ರ ವೇಳೆಗೆ ಕಳ್ಳನೊಬ್ಬ ಕಬ್ಬಿಣದ ಆಯುಧ ಬಳಸಿ ದೈವಸ್ಥಾನದ ಬಾಗಿಲು ಹಾಗೂ ಕಿಟಕಿಯನ್ನು ಮುರಿದು ಒಳನುಗ್ಗಿ,…

ಪೊಲೀಸರ ವಶದಿಂದ ಪರಾರಿಯಾಗಿದ್ದ ಸರಗಳ್ಳತನದ ಪ್ರಮುಖ ಆರೋಪಿ ಅಲ್ತಾಫ್ವಿ ಜಯಪುರದಲ್ಲಿ ಬಂಧನ

ಮಂಗಳೂರು: ಮಹಿಳೆಯೊಬ್ಬರಿಂದ ಬಂಗಾರದ ಸರ ಕಸಿದುಕೊಂಡು ಪರಾರಿಯಾಗಿದ್ದ ಪ್ರಕರಣದಲ್ಲಿ ಪೊಲೀಸರ ವಶದಿಂದ ತಪ್ಪಿಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ವಿಶೇಷ ಪೊಲೀಸ್ ತಂಡ ವಿಜಯಪುರದಲ್ಲಿ ಬಂಧಿಸಿದೆ.ಜೂನ್ 14ರಂದು ಸೂಟರ್‌ಪೇಟೆ ಗ್ರಾಮ ಲೆಕ್ಕಾಧಿಕಾರಿ ಕಚೇರಿ ಸಮೀಪ ಮಹಿಳೆಯೊಬ್ಬರ ಬಂಗಾರದ ಸರವನ್ನು ಕಸಿದುಕೊಂಡು ಮೋಟಾರ್‌ಸೈಕಲ್‌ನಲ್ಲಿ ಪರಾರಿಯಾಗಿದ್ದ ಪ್ರಕರಣಕ್ಕೆ…

ಮಂಗಳೂರು:ಹೈಟೆನ್ಷನ್‌ ತಂತಿ ತಗುಲಿ ಕಾರ್ಮಿಕ ಸಾವು

ಮಂಗಳೂರು: ಕಟ್ಟಡದ ಮೇಲ್ಛಾವಣಿಗೆ ಕಬ್ಬಿಣದ ಶೀಟ್ ಅಳವಡಿಸುವ ವೇಳೆ ಹೈಟೆನ್ಷನ್‌ ವಿದ್ಯುತ್‌ ತಂತಿ ತಗುಲಿ ಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾಟಿಪಳ್ಳ ಗ್ರಾಮದ 6ನೇ ಬ್ಲಾಕ್‌ನಲ್ಲಿ ಆ.10ರಂದು ನಡೆದಿದೆ.ಮೃತರನ್ನು ಚೊಕ್ಕಬೆಟ್ಟು, ಕೃಷ್ಣಾಪುರ ನಿವಾಸಿ ಭಾಸ್ಕರ ಜಿ. ಕರ್ಕೇರ (65) ಎಂದು ಗುರುತಿಸಲಾಗಿದೆ.6ನೇ…

Join WhatsApp Group
error: Content is protected !!