ಪರವಾನಗಿ ಇಲ್ಲದೆ ಮದ್ಯ ಮಾರಾಟ: ಆರೋಪಿ ಪೊಲೀಸ್ ವಶಕ್ಕೆ..!!
ಬಂಟ್ವಾಳ: ಪರವಾನಗಿ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಶಂಭೂರು ನಿವಾಸಿ ಜಯಂತ್ (55) ಎಂಬಾತನನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಬಾಳ್ತಿಲ ಗ್ರಾಮದ ನೀರಪಾದೆಯಲ್ಲಿ ಆ.9ರಂದು ರಾತ್ರಿ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ…
