ನಿವೃತ್ತ ಸೈನಿಕರಿಗೆ ದ.ಕ. ಮ್ಯೂಚುವಲ್ ಬೆನಿಫಿಟ್ ನಿಧಿಯಿಂದ ಗೌರವ ಸನ್ಮಾನ..!!
ಪುತ್ತೂರು: ದಕ್ಷಿಣ ಕನ್ನಡ ಮ್ಯೂಚುವಲ್ ಬೆನಿಫಿಟ್ ನಿಧಿ ಲಿಮಿಟೆಡ್ ವತಿಯಿಂದ ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಷ್ಟ್ರಸೇವೆಯಲ್ಲಿ ತಮ್ಮ ಅಮೂಲ್ಯ ಬದುಕನ್ನು ಸಮರ್ಪಿಸಿದ ನಿವೃತ್ತ ಸೈನಿಕರಿಗೆ ಗೌರವ ಸನ್ಮಾನ ಕಾರ್ಯಕ್ರಮವನ್ನು ಆ.14ರಂದು ಬೊಳ್ವಾರು ಇಸ್ಟ್ಯಾಂಡ್‌ನ ಮಯೂರ ಸಂಕೀರ್ಣದಲ್ಲಿರುವ ಸಂಸ್ಥೆಯ ಕಚೇರಿಯಲ್ಲಿ…
