ಮುಳಿಯ ಪ್ರತಿಷ್ಠಾನದಿಂದ ‘ಧನಾತ್ಮಕ ಪೋಷಕತ್ವ’ ಆನ್ಲೈನ್ ವಿಚಾರಸಂಕಿರಣ..!!
ಪುತ್ತೂರು: ಮುಳಿಯ ಫೌಂಡೇಶನ್ ಹಾಗೂ ಮುಳಿಯ ಗೋಲ್ಡ್ & ಡೈಮಂಡ್ಸ್ ಸಹಯೋಗದಲ್ಲಿ ಬೆಂಗಳೂರಿನ 81ಕ್ಕೂ ಹೆಚ್ಚು ಶಾಲೆಗಳಲ್ಲಿ ಆಯೋಜಿಸಲಾಗುತ್ತಿರುವ ‘ಧನಾತ್ಮಕ ಪೋಷಕತ್ವ’ ವಿಚಾರಸಂಕಿರಣ ಸರಣಿಯ ಉದ್ಘಾಟನಾ ಕಾರ್ಯಕ್ರಮ ಆ.13ರಂದು ಆನ್ಲೈನ್ ಮೂಲಕ ನಡೆಯಲಿದೆ.ಪೋಷಕರು ಹಾಗೂ ಮಕ್ಕಳನ್ನು ತಲುಪುವ ಉದ್ದೇಶದಿಂದ ಆಯೋಜಿಸಲಾಗಿರುವ ಈ…
