ಪರಿಶಿಷ್ಟಜಾತಿ ಕಾಲನಿ ಅಭಿವೃದ್ದಿಗೆ ೭೫ ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!
ಪುತ್ತೂರು; ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ೧೫ ಪರಿಶಿಷ್ಠ ಜಾತಿ ಕಾಲನಿ ಅಭಿವೃದ್ದಿಗೆ ಸರಕಾರದಿಂದ ೭೫ ಲಕ್ಷ ಅನುದಾನ ಮಂಜೂರಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಪ.ಜಾತಿ ಕಾಲನಿಯ ರಸ್ತೆ ಅಭಿವೃದ್ದಿಗಾಗಿ ಈ ಅನುದಾನವನ್ನು ವಿನಿಯೋಗಿಸಲಾಗುತ್ತದೆ. ಈಗಾಗಲೇ ಪುತ್ತೂರು…
