ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಮಲಿಂಗಾ ರೆಡ್ಡಿ..!!
ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಾಗಲ್ಲ. ನನಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತು ಕೊಟ್ಟಿದ್ದರು. ಖಾತೆ ವಿಚಾರವಾಗಿ ಅಲ್ಲ, ನನಗೆ ತೀವ್ರ ಬೇಸರವಾಗಿದೆ. ಎಷ್ಟು ಎಂದು ನಾನು ಸಹಿಸಿಕೊಳ್ಳಲಿ. ಹೀಗಾಗಿ ನಾನು ಸಚಿವ ಸ್ಥಾನಕ್ಕೆ…
