ವಿಧಾನಸಭೆಯ ಅಧಿವೇಶನದಲ್ಲಿ ಹಾಜರಾತಿ ಹೆಚ್ಚಿಸಲು ಖಾದರ್ರಿಂದ ಮತ್ತೊಂದು ದಿಟ್ಟ ಕ್ರಮ
ಮುಂದಿನ ತಿಂಗಳು ಆರಂಭವಾಗಲಿರುವ ಕರ್ನಾಟಕ ವಿಧಾನಸಭೆಯ ಅಧಿವೇಶನದಲ್ಲಿ ಶಾಸಕರಿಗೆ ವಿಶ್ರಾಂತಿ ಪಡೆಯಲು ವಿಶೇಷ ಕುರ್ಚಿಗಳ ವ್ಯವಸ್ಥೆ ಮಾಡಲು ಕರ್ನಾಟಕ ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಕ್ರಮ ಕೈಗೊಳ್ಳುತ್ತಿದ್ದಾರೆ. ಹಿಂದಿನ ಅವಧಿಗಳಂತೆ ಇಲ್ಲಿಯೂ ಉಚಿತ ತಿಂಡಿ ಮತ್ತು ಊಟವನ್ನು ನೀಡಲಾಗುವುದು. ಹೆಚ್ಚುವರಿಯಾಗಿ ಊಟದ…
