Author: Vidyamaana

ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಮೂಲನಾಗ ಸನ್ನಿಧಿಯಲ್ಲಿ ನಾಗರಪಂಚಮಿ7 ಸಾವಿರಕ್ಕೂ ಹೆಚ್ಚು ಮಂದಿಗೆ ಅನ್ನಪ್ರಸಾದಪುತ್ತೂರು: ಇಲ್ಲಿನ ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮೂಲನಾಗ ಸನ್ನಿಧಿಯಲ್ಲಿ ನಾಗರಪಂಚಮಿ ಉತ್ಸವವು ಭಕ್ತಿ, ಶ್ರದ್ಧೆಯಿಂದ ನಡೆಯಿತು.ಬೆಳಗ್ಗಿನಿಂದಲೇ ನಾಗಸನ್ನಿಧಿಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಗದೇವರಿಗೆ ಹಾಲು,…

ಪತಿ, ಮಗು ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್ : ಪೊಲೀಸರ ಮುಂದೆ ಅಸಲಿ ಸತ್ಯ ಬಾಯಿಬಿಟ್ಟ ಪಾಪಿ ಪತ್ನಿ.!

ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ಒಂದು ನಡೆದಿದ್ದು ಚಿಕ್ಕಬಾವಣಾವರದಲ್ಲಿ ಮನೆಯಲ್ಲಿ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪತ್ನಿಯೇ ಪ್ರಿಯಕರನ ಜೊತೆಗೆ ಸೇರಿ ಈ ಕೊಲೆ ಮಾಡಿದ್ದಾಳೆ ಎಂದು ತಿಳಿದುಬಂದಿದೆ.ಆಗಿದೆ. ಮಲಗಿದ್ದಲ್ಲಿಯೇ ತಂದೆ ಹಾಗೂ ಮಗನ ನಿಗೂಢ ಸಾವಾಗಿದ್ದು…

ಮಂಕಿಮ್ಯಾನ್’ ಜ್ಯೋತಿರಾಜ್‌ಗೆ ಮದುವೆ..!!

ಚಿತ್ರದುರ್ಗದ ಕಲ್ಲಿನ ಕೋಟೆಯನ್ನು ಕೋತಿಯಂತೆ ಏರುವ ಮೂಲಕ ‘ಮಂಕಿಮ್ಯಾನ್’ ಎಂದೇ ಖ್ಯಾತಿ ಪಡೆದಿರುವ ಜ್ಯೋತಿರಾಜ್ ಅವರು ಚಳ್ಳಕೆರೆಯ ನಿವೇದಿತಾ ಅವರೊಂದಿಗೆ ಆಗಸ್ಟ್ 23ರಂದು ಹಸೆಮಣೆ ಏರಲಿದ್ದಾರೆ.ಪದವೀಧರೆಯಾಗಿರುವ ನಿವೇದಿತಾ ಅವರೊಂದಿಗೆ ಜ್ಯೋತಿರಾಜ್ ಅವರ ವಿವಾಹವು ಚಿತ್ರದುರ್ಗದ ವೈಭವ್ ಗಾರ್ಡನ್‌ನಲ್ಲಿ ನಡೆಯಲಿದೆ. ಈ ಕುರಿತು…

ಮೋದಿ ಭಾಷಣ ಬೆನ್ನಲ್ಲೇ ‘ದಿಮಾಗಿ ನಕ್ಸಲ್ ಜನತಾ ಪಾರ್ಟಿ’ ಇನ್‌ಸ್ಟಾಗ್ರಾಮ್ ಖಾತೆ..!!

ಸ್ವಾ ತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿದ ‘ದಿಮಾಗಿ ನಕ್ಸಲ್‌’ (ಬೌದ್ಧಿಕ ನಕ್ಸಲ್) ಹೇಳಿಕೆ ರಾಜಕೀಯ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ, ಇನ್‌ಸ್ಟಾಗ್ರಾಮ್ ಸೇರಿ ಸಾಮಾಜಿಕ ಜಾಲತಾಣಗಳಲ್ಲಿ ‘ದಿಮಾಗಿ ನಕ್ಸಲ್ ಜನತಾ ಪಾರ್ಟಿ’ ಎಂಬ ಹೆಸರಿನ ಹೊಸ ಖಾತೆ ಕಾಣಿಸಿಕೊಂಡಿದೆ.ಇನ್‌ಸ್ಟಾಗ್ರಾಮ್ ಖಾತೆಗೆ…

ನನ್ನ ಗಾಡಿನೇ ನಿಲ್ಲಿಸ್ತೀಯಾ?’ ಎಂದು ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ: ಜೆಡಿಎಸ್ ನಾಯಕ ಗೊಟ್ಟಿಗೆರೆ ಮಂಜುನಾಥ್ ಬಂಧನ..!!

ಬೆಂಗಳೂರಿನಲ್ಲಿ ರಾಜಕೀಯ ಪ್ರಭಾವದ ದರ್ಪ ಮೆರೆದು ಕರ್ತವ್ಯನಿರತ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಗೊಟ್ಟಿಗೆರೆ ಮಂಜುನಾಥ್ ಅಲಿಯಾಸ್ ಮಂಜಣ್ಣನನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಖಾಸಗಿ ಹೋಟೆಲ್‌ನಲ್ಲಿ ಪೊಲೀಸರು ವಶಕ್ಕೆ…

ಸ್ವಾತಂತ್ರ್ಯ ಎಲ್ಲರ ಹಕ್ಕು-ವಿಚಾರಣಾಧೀನರಿಗೂ ಅದೇ ಹಕ್ಕು: SDPI ಪುತ್ತೂರು ನಗರ ಸಮಿತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ..!!

*ಸ್ವಾತಂತ್ರ್ಯ ಎಲ್ಲರ ಹಕ್ಕು**ವಿಚಾರಣಾಧೀನರಿಗೂ ಅದೇ ಹಕ್ಕು..*ಎಂಬ ಧ್ಯೇಯ ವಾಕ್ಯದೊಂದಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ನಗರ ಸಮಿತಿಯ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರ ಸಮಿತಿ ಅಧ್ಯಕ್ಷರಾದ ತಾಜುದ್ದೀನ್ ಸಾಲ್ಮರಯ ವಹಿಸಿ, ಧ್ವಜಾರೋಹಣ ನೆರವೇರಿಸಿದರು. ಎಸ್.ಡಿ.ಟಿ.ಯು…

ಸುಲಿಗೆ ಪ್ರಕರಣ: ಅಜ್ಜಿಯ ಬಳೆ ಎಳೆದೊಯ್ದ ಮೊಮ್ಮಗ ಬಂಧನ; 5 ಲಕ್ಷ ರೂ. ಮೌಲ್ಯದ ಚಿನ್ನ ವಶ

ಬಂಟ್ವಾಳ: ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರು ಉದ್ದದಗುಡ್ಡೆಯಲ್ಲಿ 82 ವರ್ಷದ ವೃದ್ಧೆಯ ಕೈಯಿಂದ ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದುಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಮೊಮ್ಮಗನನ್ನೇ ಪೊಲೀಸರು ಬಂಧಿಸಿದ್ದಾರೆ.ಆ.14ರಂದು ಅವ್ವಮ್ಮ (82) ಅವರು ಮನೆಯಲ್ಲಿ ಒಬ್ಬಂಟಿಯಾಗಿದ್ದ ವೇಳೆ ಮುಖಕ್ಕೆ ಬಟ್ಟೆ…

ಮೆಡ್ ಲ್ಯಾಂಡ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ..!!

ಪುತ್ತೂರು: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪುತ್ತೂರಿನ ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧುಮೇಹ ತಪಾಸಣೆ, ಉಚಿತ ಫ್ಯಾಟಿ ಲಿವರ್ ತಪಾಸಣೆ (ಫೈಬ್ರೋಸ್ಕ್ಯಾನ್) ಹಾಗೂ ಉಚಿತ ಕಿವಿ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು.ಶಿಬಿರದಲ್ಲಿ ಮಧುಮೇಹ ತಪಾಸಣೆಯ ಭಾಗವಾಗಿ HbA1c ಪರೀಕ್ಷೆಯನ್ನೂ ನಡೆಸಲಾಯಿತು. ಮೆಡ್…

ಆ. 17: ಚೇತನಾ ಆಸ್ಪತ್ರೆ ಪುತ್ತೂರಿನಲ್ಲಿ ಉಚಿತ TSH ಪರೀಕ್ಷಾ ಶಿಬಿರ..!!

ಪುತ್ತೂರು: ಚೇತನಾ ಆಸ್ಪತ್ರೆ, ಪುತ್ತೂರು ವತಿಯಿಂದ ಥೈರಾಯ್ಡ್ ಸಂಬಂಧಿತ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚುವ ಉದ್ದೇಶದಿಂದ ಉಚಿತ TSH (Thyroid Stimulating Hormone) ಪರೀಕ್ಷಾ ಶಿಬಿರ ಆಯೋಜಿಸಲಾಗಿದೆ.TSH ರಕ್ತ ಪರೀಕ್ಷೆಯ ಮೂಲಕ ಥೈರಾಯ್ಡ್ ಗ್ರಂಥಿ ಕಡಿಮೆ ಅಥವಾ ಹೆಚ್ಚು ಕಾರ್ಯನಿರ್ವಹಿಸುತ್ತಿದೆಯೇ ಎಂಬುದನ್ನು…

ನಾಗರಪಂಚಮಿ ಹಿನ್ನೆಲೆ: ನಾಳೆ (ಆ.17)ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

ಮಂಗಳೂರು: ನಾಗರಪಂಚಮಿ ಪ್ರಯುಕ್ತ ಆ. 17ರಂದು (ಸೋಮವಾರ) ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Join WhatsApp Group
error: Content is protected !!