ಆ.18: ಬ್ರಹ್ಮರಕೊಟ್ಲು ಟೋಲ್ಗೇಟ್ ಸ್ಥಗಿತಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಚಲೋ-ಕಬಕ ಜಂಕ್ಷನ್ನಲ್ಲಿ ಕರಪತ್ರ ವಿತರಣೆ..!!
ಪುತ್ತೂರು: ನಿಯಮ ಹಾಗೂ ಅವಧಿ ಮೀರಿ ಕಾರ್ಯಾಚರಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ 75ರ ಬ್ರಹ್ಮರಕೊಟ್ಟು ಟೋಲ್ಗೇಟ್ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಆ.18ರಂದು ಜಿಲ್ಲಾಧಿಕಾರಿ ಕಚೇರಿ ಚಲೋ…
