ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ: ನಿಸ್ಪಕ್ಷಪಾತ ತನಿಖೆಯಾಗಬೇಲು: ಹಿಂದೂಗಳು ಸಂಯಮದಿಂದ ವರ್ತಿಸಬೇಕು: RSS ಮೊದಲ ಪ್ರತಿಕ್ರಿಯೆ
ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ಕಾಣಿಕೆ ಹಣ ಕಳ್ಳತನ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಲಿ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ತಿಳಿಸಿದೆಈ ಬಗ್ಗೆ ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, ಮುಂದಿನ ದಿನಗಳಲ್ಲಿ ಇಂತಹ…
