Author: Vidyamaana

ಜಸ್ಟ್ ಮ್ಯಾರೀಡ್’ ಫಲಕದಿಂದ ನೋಂದಣಿ ಸಂಖ್ಯೆ ಮುಚ್ಚಿದ ವಾಹನಕ್ಕೆ ಪೊಲೀಸ್ ಎಚ್ಚರಿಕೆ

ಪುತ್ತೂರು :ಇತ್ತೀಚಿನ ದಿನಗಳಲ್ಲಿ ಮದುವೆಯಾದ ಜೋಡಿಗಳು ತಮ್ಮ ವಾಹನಗಳ ನೋಂದಣಿ ಸಂಖ್ಯೆ ಫಲಕದ ಮೇಲೆ ‘ಜಸ್ಟ್ ಮ್ಯಾರೀಡ್’ ಎಂಬ ಫಲಕ ಅಳವಡಿಸಿ ಮೂಲ ನೋಂದಣಿ ಸಂಖ್ಯೆಯನ್ನು ಮುಚ್ಚುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಇದು ಸಂಚಾರ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದ್ದು, ತುರ್ತು ಹಾಗೂ ಕಾನೂನು…

ಅರ್ಜುನ್ ಕಾಪಿಕಾಡ್ ಅಭಿನಯದ ‘ಅಪರಾಧಿ ನಾನಲ್ಲ’ ಇಂದು ತೆರೆಗೆ..!!

ರಾಜ್ಯಾದ್ಯಂತ ತೆರೆಕಂಡ ‘ಅಪರಾಧಿ ನಾನಲ್ಲ’ಮಂಗಳೂರು: ಎಸ್‌ಎಲ್‌ವಿ ಕಲರ್ಸ್ ನಿರ್ಮಾಣದ, ಯಶಂತ್ ಕಲ್ಲಡ್ಕ ನಿರ್ದೇಶನದ ‘ಅಪರಾಧಿ ನಾನಲ್ಲ’ ಕನ್ನಡ ಚಲನಚಿತ್ರವು ಶುಕ್ರವಾರ (ಜುಲೈ 3) ರಾಜ್ಯಾದ್ಯಂತ ಬಿಡುಗಡೆಯಾಗಿದೆ.ಆಕ್ಷನ್ ಕಿಂಗ್ ಅರ್ಜುನ್ ಕಾಪಿಕಾಡ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಈ ಚಿತ್ರದಲ್ಲಿ ಅಮೃತ ಮೂರ್ತಿ ಹಾಗೂ…

ಮಳೆ ತೀವ್ರ: ದಕ್ಷಿಣ ಕನ್ನಡದಲ್ಲಿ ಜು. 3ರಂದು ಶಾಲೆ–ಕಾಲೇಜುಗಳಿಗೆ ರಜೆ..!!

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಜುಲೈ 3ರಂದು…

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಗುರುಪುರ ಹೊಳೆಯಲ್ಲಿ ಹ ಪತ್ತೆ..!!

ಮಂಗಳೂರು: ಮಂಗಳವಾರ ಬೆಳಗ್ಗಿನಿಂದ ನಾಪತ್ತೆಯಾಗಿದ್ದ ಕೊಣಾಜೆ ಸಮೀಪದ ಉರುಮಣೆ ನಿವಾಸಿ ಮುಹಮ್ಮದ್ ಅಶ್ರಫ್ ಮಾಲಿಕಿ (45) ಅವರ ಮೃತದೇಹ ಬುಧವಾರ ಸಂಜೆ ಗುರುಪುರ ಹೊಳೆಯಲ್ಲಿ ಪತ್ತೆಯಾಯಿತು.ಅಶ್ರಫ್ ಅವರು ಮಂಗಳವಾರ ಬೆಳಗ್ಗೆ ಮನೆಯಿಂದ ಹೊರಟಿದ್ದು, ರಾತ್ರಿ ಮನೆಗೆ ವಾಪಸ್ ಬಾರದೆ ಇದ್ದ ಹಿನ್ನೆಲೆಯಲ್ಲಿ…

ರೆಡ್ ಅಲರ್ಟ್ ಹಿನ್ನೆಲೆ ರಜೆ:ರಜೆ ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಎಚ್ಚರಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು, ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಜುಲೈ 2ರಂದು ಜಿಲ್ಲೆಯ 12ನೇ ತರಗತಿವರೆಗಿನ ಎಲ್ಲಾ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.ಈ ನಡುವೆಯೂ ಕೆಲವು ಖಾಸಗಿ…

ಭಾರೀ ಮಳೆಗೆ ಕಾಂಪೌಂಡ್ ಗೋಡೆ ಕುಸಿತ: ಇಬ್ಬರು ಬಾಲಕಿಯರು ಸೇರಿ ಮೂವರು ಮೃತ್ಯು

ಮಂಗಳೂರು: ಭಾರೀ ಮಳೆಯಿಂದ ಕಾಂಪೌಂಡ್ ಗೋಡೆ ಕುಸಿದು ಬಾಡಿಗೆ ಮನೆಗಳಿಗೆ ಹಾನಿಯಾದ ಘಟನೆ ಬುಧವಾರ ಬೆಳಗಿನ ಜಾವ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಗರುಡಿ ಸಮೀಪದ ಮರಿಯಲ್ ಹೌಸ್‌ನಲ್ಲಿ ನಡೆದಿದೆ.ಕಾಂಪೌಂಡ್ ಗೋಡೆಯ ಕೆಳಭಾಗದಲ್ಲಿದ್ದ ನಾಲ್ಕು ಬಾಡಿಗೆ ಮನೆಗಳ ಹಿಂಭಾಗದ ಗೋಡೆಗಳು ಕುಸಿದಿದ್ದು,…

ಕುಂಬ್ರ:ಜು.1- ‘ಬ್ಲೂ ಮೂನ್ ಒನ್ ಗ್ರಾಮ್ ಗೋಲ್ಡ್ & ಫ್ಯಾನ್ಸಿ ಕಲೆಕ್ಷನ್’ ಮಳಿಗೆ ಉದ್ಘಾಟನೆ..!

ಪುತ್ತೂರು: ಕುಂಬ್ರ ಸೆಂಟರ್ ಬಿಲ್ಡಿಂಗ್‌ನಲ್ಲಿ ನೂತನವಾಗಿ ಆರಂಭವಾಗುತ್ತಿರುವ ‘ಬ್ಲೂ ಮೂನ್ ಒನ್ ಗ್ರಾಮ್ ಗೋಲ್ಡ್ & ಫ್ಯಾನ್ಸಿ ಕಲೆಕ್ಷನ್’ ಮಳಿಗೆಯ ಉದ್ಘಾಟನಾ ಸಮಾರಂಭವು ಜುಲೈ 1ರಂದು (ಬುಧವಾರ) ನಡೆಯಲಿದೆ.ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ ಕಾವು, ಸರಕಾರಿ…

ಪುತ್ತೂರು-ಜು.1 :ನಯಾ ಚಪ್ಪಲ್ ಬಜಾರ್ ವತಿಯಿಂದ ವೈದ್ಯರ- ಪತ್ರಕರ್ತರ ದಿನಾಚರಣೆ

ಪುತ್ತೂರು: ನಯಾ ಚಪ್ಪಲ್ ಬಜಾರ್, ಬುಶ್ರಾ ಟವರ್, ದರ್ಬೆ, ಪುತ್ತೂರು ಇವರ ಆಶ್ರಯದಲ್ಲಿ ವೈದ್ಯರ ದಿನಾಚರಣೆ ಹಾಗೂ ಪತ್ರಕರ್ತರ ದಿನಾಚರಣೆ ಕಾರ್ಯಕ್ರಮವು ಜುಲೈ 1ರಂದು (ಬುಧವಾರ) ಬೆಳಿಗ್ಗೆ 11 ಗಂಟೆಗೆ ನಯಾ ಚಪ್ಪಲ್ ಬಜಾರ್‌ನಲ್ಲಿ ನಡೆಯಲಿದೆ.ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಪುತ್ತೂರು ಅಧ್ಯಕ್ಷ…

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈಗೆ ಪುತ್ತೂರಿನಲ್ಲಿ ಅದ್ಧೂರಿ ಸ್ವಾಗತ

ಪುತ್ತೂರು: ಎಸ್.ಆರ್.ಕೆ. ಲ್ಯಾಡರ್ಸ್ ಸಂಸ್ಥೆಯ ಮಾಲಕ ಹಾಗೂ ಕೃಷಿ ಉಪಕರಣಗಳ ಸಂಶೋಧಕ ಕೇಶವ ಅಮೈ ಅವರಿಗೆ ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದಿಂದ ಪ್ರದಾನವಾಗುವ ಪ್ರತಿಷ್ಠಿತ ‘ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ’ ಪ್ರದಾನಗೊಂಡಿದೆ.ಬೆಂಗಳೂರಿನ ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ…

ವಿಜಯೇಂದ್ರ ಕೆಳಗಿಳಿಸುವಂತೆ ಒತ್ತಾಯಿಸಿರುವ ಡಿವಿಎಸ್​ರದ್ದು ಎನ್ನಲಾದ ಆಡಿಯೋ ವೈರಲ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ‌ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಹೈಕಮಾಂಡ್​​ಗೆ ಒತ್ತಾಯಿಸಿರುವ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಈಗ ಬಿಜೆಪಿ ಪಾಳೆಯದಲ್ಲಿ ಸದ್ದು ಮಾಡಿದೆ. ಆದರೆ, ಡಿ.ವಿ. ಸದಾನಂದ‌ಗೌಡ ಈ ಆಡಿಯೋ ತನ್ನದಲ್ಲ…

Join WhatsApp Group
error: Content is protected !!