ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತದಿಂದ ಮೃತ್ಯು..!!
ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ ಬಸ್ ನಿಲ್ದಾಣದಲ್ಲಿ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ನಡೆದಿದೆ.ಬೆಳಿಯೂರುಕಟ್ಟೆ ಮೂಲದವರಾಗಿದ್ದು, ಸದ್ಯ ಮಂಗಳೂರಿನಲ್ಲಿ ವಾಸವಾಗಿದ್ದ ಸಂದೀಪ್ ಶೆಟ್ಟಿ (44) ಮೃತರು.ಆ.9ರಂದು ಮಂಗಳೂರಿನಿಂದ ಬಸ್ನಲ್ಲಿ ಮಂತ್ರಾಲಯಕ್ಕೆ ತೆರಳಿದ್ದ ಸಂದೀಪ್ ಶೆಟ್ಟಿಯವರು ವಾಪಸಾಗುತ್ತಿದ್ದ ವೇಳೆ…
