ಪುತ್ತೂರು ಗಲಾಟೆ ಪ್ರಕರಣ:ಗಾಯಾಳುವನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್ ರೈ
ಪುತ್ತೂರು: ದರ್ಬೆಯಲ್ಲಿ ನಿನ್ನೆ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಗೊಂಡು ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುವನ್ನು ಶಾಸಕ ಅಶೋಕ್ ರೈ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.ಬಳಿಕ ಘಟನೆಯ ಕುರಿತು ಗಾಯಾಳುವಿನಿಂದ ಮಾಹಿತಿ ಪಡೆದುಕೊಂಡ ಶಾಸಕ ಅಶೋಕ್ ರೈ ಅವರು,…
