ಪುಣಚ ಕೋ-ಆಪರೇಟಿವ್ ಸೊಸೈಟಿಯ ಮಾಜಿ ನಿರ್ದೇಶಕಿ ಭಾರತಿ ನಿಧನ..!!
ಪುತ್ತೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಹಾಗೂ ಪುಣಚ ಕೋ-ಆಪರೇಟಿವ್ ಸೊಸೈಟಿಯ ಮಾಜಿ ನಿರ್ದೇಶಕಿ ಶ್ರೀಮತಿ ಭಾರತಿ (54) ಅವರು ಶುಕ್ರವಾರ ಮುಂಜಾನೆ ಹೃದಯಾಘಾತದಿಂದ ನಿಧನರಾದರು.ಪುಣಚ ಗ್ರಾಮದ ಅಜ್ಜಿನಡ್ಕ ಸಮೀಪದ ನೀರ್ಕಜೆಯಲ್ಲಿ ಕುಟುಂಬದೊಂದಿಗೆ…
