ಆ.15:ನಯಾ ಚಪ್ಪಲ್ ಬಜಾರ್‌ನಲ್ಲಿ ಸ್ವಾತಂತ್ರೋತ್ಸವ ರಸಪ್ರಶ್ನೆ ಬಹುಮಾನ ವಿತರಣೆ..!!
ಪುತ್ತೂರು: ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಹಾಗೂ ಸಾಮಾನ್ಯ ಜ್ಞಾನವನ್ನು ಬೆಳೆಸುವ ಉದ್ದೇಶದಿಂದ ನಯಾ ಚಪ್ಪಲ್ ಬಜಾರ್ ವತಿಯಿಂದ ಆಯೋಜಿಸಲಾಗಿದ್ದ ‘ಸ್ವಾತಂತ್ರೋತ್ಸವ ರಸಪ್ರಶ್ನೆ ಸ್ಪರ್ಧೆ–2026’ರ ಫಲಿತಾಂಶ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ ಆ.15ರಂದು ಪುತ್ತೂರಿನ ಬುಶ್ರಾ ಟವರ್‌ನಲ್ಲಿರುವ ಮಳಿಗೆಯಲ್ಲಿ ನಡೆಯಲಿದೆ.1ನೇ ತರಗತಿಯಿಂದ ಎಸ್‌ಎಸ್‌ಎಲ್‌ಸಿ ವರೆಗಿನ…
