ಡಾ. ನಝೀರ್ಸ್ ಡಯಾಬಿಟಿಸ್ ಸೆಂಟರ್‌ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ..!!
ಪುತ್ತೂರು: ಕಲ್ಲಾರೆ ಕೃಷ್ಣ ಆರ್ಕೆಡ್‌ನಲ್ಲಿರುವ ವೈದ್ಯಕೀಯ ಹಾಗೂ ಮಧುಮೇಹ ತಜ್ಞ ಡಾ. ನಝೀರ್ ಅಹಮದ್ ಅವರ ಡಾ. ನಝೀರ್ಸ್ ಡಯಾಬಿಟಿಸ್ ಸೆಂಟರ್‌ನಲ್ಲಿ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಸಹಯೋಗದಲ್ಲಿ ಆ. 11ರಂದು ಉಚಿತ ಆರೋಗ್ಯ ತಪಾಸಣಾ ಹಾಗೂ ಜಾಗೃತಿ ಶಿಬಿರ ನಡೆಯಿತು.ಶಿಬಿರದಲ್ಲಿ ಸಾರ್ವಜನಿಕರಿಗೆ…
