ಆ. 13: ಕಲ್ಲಡ್ಕದಲ್ಲಿ ವಾಹನ ಜಾಥಾಕ್ಕೆ ಪೊಲೀಸ್ ಅನುಮತಿ ಇಲ್ಲ-ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟರ್‌ಗೆ ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ.!!
ಬಂಟ್ವಾಳ: ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ ನಡೆಯಲಿದೆ ಎಂಬ ಪೋಸ್ಟರ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸದ್ರಿ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ನೀಡಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ಸಾರ್ವಜನಿಕರು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುವ ರೀತಿಯಲ್ಲಿ ಅಥವಾ ಪೂರ್ವಾನುಮತಿ ಪಡೆಯದೆ…
