Author: Vidyamaana

ಪುತ್ತೂರು ಗಲಾಟೆ ಪ್ರಕರಣ: ಆರೋಪಿಯ ಮೇಲೆ ಹಿಂದೆಯೂ ಎರಡು ಪ್ರಕರಣ:ಪೊಲೀಸ್ ಇಲಾಖೆ ಮಾಹಿತಿ..!!

ಪುತ್ತೂರು: ನಗರ ಠಾಣೆಯಲ್ಲಿ ದಾಖಲಾಗಿರುವ ಅ.ಕ್ರ. 97/2026ರ ಪ್ರಕರಣದಲ್ಲಿ ಬಂಧಿತನಾಗಿರುವ ಪುತ್ತೂರು ಕಸಬಾ ನಿವಾಸಿ ಸುದರ್ಶನ ಪೈ (29) ವಿರುದ್ಧ ಈ ಹಿಂದೆ ಎರಡು ಪ್ರಕರಣಗಳು ದಾಖಲಾಗಿರುವುದು ಪೊಲೀಸ್ ಮಾಹಿತಿಯಿಂದ ತಿಳಿದುಬಂದಿದೆ.ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 182/2025ರಲ್ಲಿ ಎನ್‌ಡಿಪಿಎಸ್ ಕಾಯ್ದೆಯ ಕಲಂ…

ದರ್ಬೆ ಗಲಾಟೆ ಪ್ರಕರಣ: ಮೂರು ಪ್ರತ್ಯೇಕ ಪ್ರಕರಣ ದಾಖಲು; ಓರ್ವನ ಬಂಧನ..!!

ಪುತ್ತೂರು: ನಗರದ ದರ್ಬೆ ಜಂಕ್ಷನ್ ಬಳಿಯ ಡ್ರೀಮ್ ಡೆಸ್ಟಿನೇಶನ್ ಜನಸೇವಾ ಕೇಂದ್ರದಲ್ಲಿ ದಾಖಲಾತಿ ಹಾಳಾದ ವಿಚಾರಕ್ಕೆ ಸಂಬಂಧಿಸಿ ಎರಡು ಕಡೆಯವರ ನಡುವೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಪ್ರಕರಣವೊಂದರಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ…

ಪುತ್ತೂರು:ಪಾದಚಾರಿ ರಸ್ತೆಯಲ್ಲಿ ಅನಧಿಕೃತ ವಸ್ತುಗಳಿಟ್ಟರೆ ಮುಟ್ಟುಗೋಲು: ನಗರಸಭೆ ಎಚ್ಚರಿಕೆ..!!

ಪುತ್ತೂರು: ನಗರಸಭೆ ವ್ಯಾಪ್ತಿಯಲ್ಲಿ ಪಾದಚಾರಿ ರಸ್ತೆಯಲ್ಲಿ ಅನಧಿಕೃತವಾಗಿ ವಸ್ತುಗಳನ್ನು ಇರಿಸಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟುಮಾಡುವ ಉದ್ಯಮದಾರರು ಹಾಗೂ ವ್ಯಾಪಾರಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪುತ್ತೂರು ನಗರಸಭೆ ಎಚ್ಚರಿಕೆ ನೀಡಿದೆ.ವ್ಯಾಪಾರ ವಹಿವಾಟಿಗೆ ಸಂಬಂಧಿಸಿದ ಸಾಮಗ್ರಿಗಳನ್ನು ಪಾದಚಾರಿ ರಸ್ತೆಯಲ್ಲಿ ಇರಿಸಿರುವ…

ಪುತ್ತೂರು :ಆ.23 -ಮಾಯಿದೆ ದೇವುಸ್ ಚರ್ಚ್ ಸಭಾಂಗಣದಲ್ಲಿ ಉಚಿತ ಆರೋಗ್ಯ, ಕ್ಯಾನ್ಸರ್ ತಪಾಸಣಾ ಶಿಬಿರ..!!

ಪುತ್ತೂರು: ಮಾಯಿದೆ ದೇವುಸ್ ಚರ್ಚ್ ಪುತ್ತೂರು, ಕ್ರಿಶ್ಚಿಯನ್ ಲೈಫ್ ಕಮ್ಯೂನಿಟಿ (ಸಿ.ಎಲ್.ಸಿ.), ಮಾಯಿದೆ ದೇವುಸ್ ಚರ್ಚ್ ಆರೋಗ್ಯ ಆಯೋಗ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮಂಗಳೂರು ಹಾಗೂ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಆ.23ರಂದು ಉಚಿತ ಆರೋಗ್ಯ…

ಪುತ್ತೂರು :ಹ*ಲ್ಲೆ: ದೂರು-ಪ್ರತಿದೂರು ದಾಖಲು -ಸಿಸಿಟಿವಿ ಪರಿಶೀಲಿಸಿ ಮುಂದಿನ ಕ್ರಮ ಎಂದ ಪೊಲೀಸ್ ಇಲಾಖೆ..!!

ಪುತ್ತೂರು :ದರ್ಬೆಯ ಸೇವಾ ಕೇಂದ್ರವೊಂದರಲ್ಲಿ ದಾಖಲೆ ಪತ್ರ ಸುಟ್ಟ ಘಟನೆಗೆ ಸಂಬಂಧಿಸಿ ಎರಡು ಕಡೆಯವರ ಮಧ್ಯೆ ಪರಸ್ಪರ ಹಲ್ಲೆ ನಡೆದಿದ್ದು, ಘಟನೆಗೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರಿನ ಜತೆಗೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ದೂರನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು…

ಬೆಳ್ತಂಗಡಿ:ಸುಮಂತ್ ನಿಗೂಢ ಸಾವು ಪ್ರಕರಣ: ಕುಟುಂಬಸ್ಥರ ಮಂಪರು ಪರೀಕ್ಷೆ..!!

ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ 2026ರ ಜ.14ರಂದು ಮುಂಜಾನೆ ಧನುಪೂಜೆಗೆ ತೆರಳುವ ವೇಳೆ ಸಂಭೋಳ್ಯ ನಿವಾಸಿ ಸುಮಂತ್ (15) ಅವರ ಸಂಶಯಾಸ್ಪದ ಸಾವಿನ ಪ್ರಕರಣ ನಿಗೂಢವಾಗಿಯೇ ಉಳಿದಿರುವ ಹಿನ್ನೆಲೆಯಲ್ಲಿ ಮಂಪರು ಪರೀಕ್ಷೆಯ ಪ್ರಯೋಗ ನಡೆಯುತ್ತಿದೆ.ಸುಮಂತ್ ಅವರ ತಂದೆ ಸುಬ್ರಹ್ಮಣ್ಯ ನಾಯಕ್, ತಾಯಿ…

ಪುಣಚ ಕೋ-ಆಪರೇಟಿವ್ ಸೊಸೈಟಿಯ ಮಾಜಿ ನಿರ್ದೇಶಕಿ ಭಾರತಿ ನಿಧನ..!!

ಪುತ್ತೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಹಾಗೂ ಪುಣಚ ಕೋ-ಆಪರೇಟಿವ್ ಸೊಸೈಟಿಯ ಮಾಜಿ ನಿರ್ದೇಶಕಿ ಶ್ರೀಮತಿ ಭಾರತಿ (54) ಅವರು ಶುಕ್ರವಾರ ಮುಂಜಾನೆ ಹೃದಯಾಘಾತದಿಂದ ನಿಧನರಾದರು.ಪುಣಚ ಗ್ರಾಮದ ಅಜ್ಜಿನಡ್ಕ ಸಮೀಪದ ನೀರ್ಕಜೆಯಲ್ಲಿ ಕುಟುಂಬದೊಂದಿಗೆ…

ಪೋಳ್ಯ: ಆ.22-‘ಪರಂಪರೆ–2026’ ಪ್ರಾರಂಭೋತ್ಸವ…!!

ಕಬಕ : ಎಸ್‌ವಿಜಿ ಸಮೂಹ ಸಂಸ್ಥೆಗಳ ಅಂಗಸಂಸ್ಥೆಯಾದ ಕಬಕ ಪೋಳ್ಯ ಇನ್‌ಸ್ಪಿರೇಶನ್ ಪದವಿ ಪೂರ್ವ ಕಾಲೇಜಿನಲ್ಲಿ ಆ.22ರಂದು ‘ಪರಂಪರೆ–2026’ ಪ್ರಾರಂಭೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಎಸ್‌ವಿಜಿ ಸಮೂಹ ಸಂಸ್ಥೆಗಳ ಅಧ್ಯಕ್ಷ ವಿಶ್ವನಾಥ ಶೇಷಾಚಲ ಹೇಳಿದರು.ಆ.20ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ…

ಬಂಟ್ವಾಳ:ತಲವಾರು ತೋರಿಸಿ ₹8.52 ಲಕ್ಷ ಸುಲಿಗೆ..!!

ಬಂಟ್ವಾಳ: ಸಂಸ್ಥೆಯ ವ್ಯವಹಾರದ ಹಣ ಸಂಗ್ರಹಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಉದ್ಯೋಗಿಯೊಬ್ಬರಿಗೆ ತಲವಾರು ತೋರಿಸಿ ಬೆದರಿಸಿದ ನಾಲ್ವರು ಅಪರಿಚಿತರು ₹8.52 ಲಕ್ಷ ನಗದು ಹಣವನ್ನು ಸುಲಿಗೆ ಮಾಡಿಕೊಂಡು ಪರಾರಿಯಾದ ಘಟನೆ ಗುರುವಾರ ಮಧ್ಯಾಹ್ನ ಮಣಿನಾಲ್ಕೂರು ಮುಲ್ಕಾಜೆ ಮಾಡ ಎಂಬಲ್ಲಿ ನಡೆದಿದೆ.ಮಂಗಳೂರಿನ ಕಣ್ಣೂರು ನಿವಾಸಿ,…

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ವರಮಹಾಲಕ್ಷ್ಮೀ ವಿಶೇಷ ಮಾರಾಟ ಮೇಳ-ಚಿನ್ನ, ವಜ್ರ ಹಾಗೂ ಬೆಳ್ಳಿ ಆಭರಣಗಳ ಖರೀದಿಗೆ ಆಕರ್ಷಕ ರಿಯಾಯಿತಿ

ಪುತ್ತೂರು: ನಗರದ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ವಿಶೇಷ ಮಾರಾಟ ಮೇಳ ಆಯೋಜಿಸಲಾಗಿದೆ. ಆಗಸ್ಟ್ 15ರಿಂದ 23ರವರೆಗೆ ನಡೆಯುತ್ತಿರುವ ಈ ವಿಶೇಷ ಮೇಳದಲ್ಲಿ ಗ್ರಾಹಕರಿಗೆ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳ ಖರೀದಿಗೆ ಆಕರ್ಷಕ ರಿಯಾಯಿತಿಗಳನ್ನು ನೀಡಲಾಗುತ್ತಿದೆ.ಸಂಸ್ಥೆಯು…

Join WhatsApp Group
error: Content is protected !!