ಸುಳ್ಯ: ಎಎಸ್‌ಐ ಆಗಿ ಸ್ಕರಿಯ ಅವರಿಗೆ ಬಡ್ತಿ..!!
ಸುಳ್ಯ: ಸುಳ್ಯ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಕರಿಯ ಅವರು ಎಎಸ್‌ಐ ಆಗಿ ಬಡ್ತಿ ಹೊಂದಿದ್ದು, ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.ಸ್ಕರಿಯ ಅವರು ಕಳೆದ 29 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಪುತ್ತೂರು ಪೊಲೀಸ್ ಠಾಣೆಯಲ್ಲಿ…
