ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!
ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನ ಪುತ್ತೂರು ಶಾಖೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಹಾಗೂ ದೇಶಭಕ್ತಿಯೊಂದಿಗೆ ಆಚರಿಸಲಾಯಿತು.ನಿವೃತ್ತ ಎನ್‌ಸಿಸಿ ಅಧಿಕಾರಿ ಕ್ಯಾಪ್ಟನ್ ಮಹೇಶ್ ರೈ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನ…
