ವಸೂಲಿ ಹೆಸರಿನಲ್ಲಿ ಸಾರ್ವಜನಿಕರಿಗೆ ಕಿರುಕುಳ; ಫೈನಾನ್ಸ್‌ನ ಮೂವರು ಬಂಧನ…!!
ಉಡುಪಿ: ಅಧಿಕ ಬಡ್ಡಿ ದರದಲ್ಲಿ ಸಾಲ ನೀಡಿ, ಕಂತಿನ ಹಣ ಬಾಕಿ ಉಳಿದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಕಿರುಕುಳ ನೀಡಿದ ಆರೋಪದಡಿ ಫೈನಾನ್ಸ್‌ಗೆ ಸೇರಿದ ಮೂವರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜಾಲು ಪರಿಸರದಲ್ಲಿ ಅಧಿಕ ಬಡ್ಡಿ ದರದಲ್ಲಿ ಸಾಲ…
