ಸಂತ ಫಿಲೋಮಿನಾ ಕಾಲೇಜು ವಿದ್ಯಾರ್ಥಿ ಸಂಘ ಚುನಾವಣೆ: ಲಿಖಿತ್ ಜೆ.ಡಿ. ಅಧ್ಯಕ್ಷ, ಜಯಕೃಷ್ಣ ಇ. ಕಾರ್ಯದರ್ಶಿ,ನಿಶ್ಮಿತಾ ರೈ ಜೊತೆ ಕಾರ್ಯದರ್ಶಿ
ಪುತ್ತೂರು, ಆ.29: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ 2026–27ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆ ಶನಿವಾರ ನಡೆಯಿತು. ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯ, ನಾಯಕತ್ವದ ಗುಣ ಹಾಗೂ ಜವಾಬ್ದಾರಿಯುತ ಪ್ರತಿನಿಧಿತ್ವ ಬೆಳೆಸುವ ಉದ್ದೇಶದಿಂದ ಚುನಾವಣಾ ಪ್ರಕ್ರಿಯೆ ನಡೆಸಲಾಯಿತು.ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ…
