ಇಂದು(ಜು.09)ಡಾ.ನಝೀರ್ ಅಹಮದ್ ಕ್ಲಿನಿಕ್ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ..!
ಪುತ್ತೂರು: ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಆಶ್ರಯದಲ್ಲಿ ಮಾಸಿಕ ಆರೋಗ್ಯ ತಪಾಸಣಾ ಶಿಬಿರವು ಜುಲೈ 9ರಂದು (ಗುರುವಾರ) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12.30ರವರೆಗೆ ಕಲ್ಲಾರೆಯ ಕೃಷ್ಣ ಆರ್ಕೆಡ್ನಲ್ಲಿರುವ ಡಾ.…
