ಕರ್ನಾಟಕ ಹವಾಮಾನ:ದಕ್ಷಿಣ ಕನ್ನಡ ಸೇರಿದಂತೆ 8 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್,ಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ..!!
ಪುತ್ತೂರು :ಕರ್ನಾಟಕ ಹವಾಮಾನ: 8 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್, ಭಾರಿ ಮಳೆ ಮುನ್ಸೂಚನೆ..!!ಕರ್ನಾಟಕದ ಪಶ್ಚಿಮ ಘಟ್ಟದ ಸಾಲುಗಳು ಹಾಗೂ ಕರಾವಳಿ ತೀರ ಪ್ರದೇಶಗಳಲ್ಲಿ ಮುಂಗಾರು ಮಳೆ ತೀವ್ರಗೊಳ್ಳುತ್ತಿದೆ. ಜುಲೈ 10 ರಂದು ರಾಜ್ಯದ 8 ಜಿಲ್ಲೆಗಳ ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ…
