ಪುತ್ತೂರು :ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ: ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ..!
ಪುತ್ತೂರು: ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಸ್ಮರಣಾರ್ಥ ಅತ್ಯುತ್ತಮ ಮಾನವಾಸಕ್ತಿಯ ಪತ್ರಿಕಾ ವರದಿಗೆ ಈ ವರ್ಷದಿಂದ ವಾರ್ಷಿಕ ‘ಬಿ.ಟಿ. ರಂಜನ್ ಪ್ರಶಸ್ತಿ’ ನೀಡಲು ಸಂಘ ನಿರ್ಧರಿಸಿದೆ.ಪುತ್ತೂರು ಪತ್ರಿಕಾ ಭವನದಲ್ಲಿ ಜುಲೈ 18ರಂದು…
