ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಮೂವರ ವಿರುದ್ಧ ಪ್ರಕರಣ..!!
ಪುತ್ತೂರು: ನಗರದ ಕಸಬ ಗ್ರಾಮದ ಪ್ರೆಸ್‌ಕ್ಲಬ್ ಎದುರು ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿದ ಆರೋಪಕ್ಕೆ ಸಂಬಂಧಿಸಿ ಮೂವರು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸೆ.1ರಂದು ಮಧ್ಯಾಹ್ನ ಪ್ರೆಸ್‌ಕ್ಲಬ್ ಎದುರು ಕೆಲವರು ಗುಂಪು ಸೇರಿ ಗಲಾಟೆ…
