ಬಂಟ್ವಾಳ: ಕೌಟುಂಬಿಕ ಕಲಹ; ಪತ್ನಿ ಸಾವು, ಪತಿ ಅರೆಸ್ಟ್..!!
ಬಂಟ್ವಾಳ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ ಹಲ್ಲೆ ನಡೆಸಿದ್ದರಿಂದ ಪತ್ನಿ ಮೃತಪಟ್ಟಿರುವುದಾಗಿ ಆರೋಪಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಈ ಸಂಬಂಧ ಆರೋಪಿ ಪತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಬೆಳಗಾವಿ ಜಿಲ್ಲೆಯ ಅಥಣಿ ನಿವಾಸಿ ಸುನೀತಾ…
