Author: Vidyamaana

ಪುತ್ತೂರು:ಇಂದು ಪ್ರಗತಿ ಹಾಸ್ಪಿಟಲ್ ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ..!!

ಪುತ್ತೂರು: ಪ್ರಗತಿ ಸ್ಪೆಷಾಲಿಟಿ ಹಾಸ್ಪಿಟಲ್, ಪ್ರಗತಿ ಹಾಸ್ಪಿಟಲ್ ಎಜುಕೇಶನ್ ಟ್ರಸ್ಟ್, ಪುತ್ತೂರು ರೋಟರಿ ಮ್ಯಾಮೊಗ್ರಫಿ ಸೆಂಟರ್ ಹಾಗೂ ರೋಟರಿ ಕ್ಲಬ್ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ನಿರಂತರ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವು ಇಂದು (ಆಗಸ್ಟ್ 1) ಬೆಳಿಗ್ಗೆ 10…

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಆಟಿ ಸೇಲ್‌ಗೆ ಭರ್ಜರಿ ಸ್ಪಂದನೆ; ಇನ್ನೂ ಮೂರು ದಿನ ಮಾತ್ರ ಅವಕಾಶ

ಪುತ್ತೂರು: ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಪುತ್ತೂರು, ಸುಳ್ಯ, ಮೂಡಬಿದ್ರೆ, ಹಾಸನ ಹಾಗೂ ಕುಶಾಲನಗರ ಶಾಖೆಗಳಲ್ಲಿ ನಡೆಯುತ್ತಿರುವ ವಿಶೇಷ ಆಟಿ ಸೇಲ್‌ಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಸೀಮಿತ ಅವಧಿಯ ಈ ಸೇಲ್ ಇನ್ನೂ ಮೂರು ದಿನ ಮಾತ್ರ ನಡೆಯಲಿದೆ ಎಂದು…

ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಕುಸಿದು ಸಾವು..!!

ವಿಟ್ಲ: ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ನಂದರಬೆಟ್ಟು (ಅಂಗ್ರಿ) ಎಂಬಲ್ಲಿ ಅಡಿಕೆ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಗುರುವಾರ ನಡೆದಿದೆ.ಮೃತರನ್ನು ಗೀತಾ ಎಂ ಎಂದು ಗುರುತಿಸಲಾಗಿದೆ.ಜುಲೈ 29ರಂದು ಅಸ್ವಸ್ಥಗೊಂಡಿದ್ದ ಗೀತಾ ಅವರನ್ನು ಪತಿ…

ಉಪ್ಪಿನಂಗಡಿಯಲ್ಲಿ ಮಟ್ಕಾ ಜೂಜಾಟಕ್ಕೆ ದಾಳಿ: ಇಬ್ಬರ ಬಂಧನ

ಉಪ್ಪಿನಂಗಡಿ: ಉಪ್ಪಿನಂಗಡಿ ಬಸ್ ನಿಲ್ದಾಣದ ಸಮೀಪದ ಬಾಬು ಪೇಪರ್ ಅಂಗಡಿಯಲ್ಲಿ ಮಟ್ಕಾ ಜೂಜಾಟ ನಡೆಸುತ್ತಿದ್ದ ಆರೋಪದಡಿ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.ಪೊಲೀಸ್ ಉಪನಿರೀಕ್ಷಕ ಸುತೇಶ್ ಕೆ.ಪಿ. ಅವರು ಸಿಬ್ಬಂದಿಯೊಂದಿಗೆ ಜು.30ರಂದು ಸಂಜೆ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ದೊರೆತ ಖಚಿತ ಮಾಹಿತಿಯ ಮೇರೆಗೆ…

ಕಡಬ:ಭಾರಿ ಗಾಳಿಗೆ ಅಡಿಕೆ ಮರ ಬಿದ್ದು ವ್ಯಕ್ತಿ ಸಾವು..!!

ಕಡಬ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಗಾಳಿಯ ನಡುವೆ ಅಡಿಕೆ ಮರವೊಂದು ಮುರಿದು ಬಿದ್ದು, ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದ ಕೇವಳದಲ್ಲಿ ಶುಕ್ರವಾರ ನಡೆದಿದೆ.ಮೃತರನ್ನು ಕೇವಳ ನಿವಾಸಿ ಯಾದವ…

ಭಾರೀ ಮಳೆ ಹಿನ್ನೆಲೆ: ಆ.1ರಂದು ದಕ್ಷಿಣ ಕನ್ನಡದ ಶಾಲೆ, ಪಿಯುಸಿ, ಐಟಿಐ, ಡಿಪ್ಲೊಮಾ ಕಾಲೇಜುಗಳಿಗೆ ರಜೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಹತ್ವದ…

₹7.60 ಲಕ್ಷ ಮೌಲ್ಯದ ಎಂಡಿಎಂಎ, ಗಾಂಜಾ ವಶ; ಯುವಕ ಬಂಧನ..!!

ಬೆಳ್ತಂಗಡಿ: ಸುಮಾರು ₹7.60 ಲಕ್ಷ ಮೌಲ್ಯದ 76.59 ಗ್ರಾಂ ಎಂಡಿಎಂಎ ಹಾಗೂ 27 ಗ್ರಾಂ ಗಾಂಜಾ ವಶಪಡಿಸಿಕೊಂಡು, ಒಬ್ಬ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಕುವೆಟ್ಟು ನಿವಾಸಿ ತ್ವಲಹ್ ಅಲಿಯಾಸ್ ಅನ್ವರ್ ಅಲಿಯಾಸ್ ಅನ್ಸರ್ (21) ಎಂದು ಗುರುತಿಸಲಾಗಿದೆ.ಜುಲೈ 29ರ ರಾತ್ರಿ…

ಮಂಗಳೂರು: 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿ ಸೆರೆ..!!

ಮಂಗಳೂರು: 2015ರಲ್ಲಿ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಪ್ರಕರಣದಲ್ಲಿ ಸುಮಾರು 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ನಗರ ಅಪರಾಧ ಪತ್ತೆ ದಳ (ಸಿಸಿಬಿ) ಬಂಧಿಸಿದೆ.ಬಂಧಿತನನ್ನು ಚುಂಕಿ ಆಕಾಶಭವನ ಅಲಿಯಾಸ್ ಸಂತೋಷ್ ಎಸ್. (34), ಶಿವಮೊಗ್ಗ ಜಿಲ್ಲೆಯ…

ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ, ಬೆದರಿಕೆ ಹಾಗೂ ಖಾಸಗಿ ಚಿತ್ರಗಳನ್ನು ದುರುಪಯೋಗಪಡಿಸಿಕೊಂಡ ಪ್ರಕರಣದಲ್ಲಿ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-2) ತೀರ್ಪು ನೀಡಿದೆ.ಕಂಕನಾಡಿ…

ಧಾರವಾಡ: ವಿನಯ್ ಕುಲಕರ್ಣಿಗೆ ಜಾಮೀನು, ‘ನಾನು ಸುಪ್ರೀಂ ಕೋರ್ಟ್‌ಗೆ ಹೋಗಲ್ಲ’ ಎಂದ ಯೋಗೇಶ್ ಗೌಡ ಪತ್ನಿ ಮಲ್ಲಮ್ಮ!

ಜಿಲ್ಲೆಯ ತೀವ್ರ ಕುತೂಹಲ ಕೆರಳಿಸಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಮಾಜಿ ಶಾಸಕ ವಿನಯ್ ಕುಲಕರ್ಣಿಗೆ ಹೈಕೋರ್ಟ್‌ನಿಂದ ಜಾಮೀನು ದೊರೆತಿರುವ ಹಿನ್ನೆಲೆಯಲ್ಲಿ ಮೃತ ಯೋಗೇಶ್ ಗೌಡ ಅವರ ಸಹೋದರ ಗುರುನಾಥಗೌಡರ್ ಹಾಗೂ ಹೋರಾಟಗಾರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಜ್ಜಾಗಿದ್ದರೆ,…

Join WhatsApp Group
error: Content is protected !!