ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ವಸ್ತುಪ್ರದರ್ಶನ
ಪುತ್ತೂರು: ಪಾಂಗ್ಲೈಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಕ್ಟೋಬರ್ 30ರಂದು ವಿಜ್ಞಾನ ವಸ್ತುಪ್ರದರ್ಶನವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಶಾಲೆಯ ಹಿರಿಯ ವಿದ್ಯಾರ್ಥಿ, ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಪದವೀಧರ ರಾಹುಲ್ ಪ್ರಕಾಶ್ ಉದ್ಘಾಟಿಸಿದರು. ಇವರು ಡಾ. ಎಂ.ಪಿ. ಪ್ರಕಾಶ್ (ಪಶುವೈದ್ಯಾಧಿಕಾರಿ) ಹಾಗೂ ವಿಟ್ಲ ಪದವಿ ಪೂರ್ವ…
