Author: Vidyamaana

ಆ.6ರಂದು ಸಂತ ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ‘ಪ್ರತಿಭಾ-2026’ ಪ್ರೌಢಶಾಲಾ ಮಟ್ಟದ ಪ್ರತಿಭಾ ಸ್ಪರ್ಧೆ

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸುವ ಉದ್ದೇಶದಿಂದ ಆಯೋಜಿಸಲಾದ ಜಿಲ್ಲಾಮಟ್ಟದ ‘ಪ್ರತಿಭಾ-2026’ ಕಾರ್ಯಕ್ರಮವು ಆಗಸ್ಟ್ 6ರಂದು ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ನಡೆಯಲಿದೆ.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪುತ್ತೂರಿನ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ…

ಕಾಲೇಜು ಆಡಳಿತದ ಕಟ್ಟುನಿಟ್ಟಿನ ತಪಾಸಣೆ; 290 ಗ್ರಾಂ ಗಾಂಜಾ ಜಪ್ತಿ..!!

ಮಂಗಳೂರು: ಕಾಲೇಜು ಆಡಳಿತವು ಮಾದಕ ವಸ್ತು ನಿಯಂತ್ರಣಕ್ಕೆ ಕೈಗೊಂಡಿದ್ದ ಕಟ್ಟುನಿಟ್ಟಿನ ತಪಾಸಣೆ ವೇಳೆ ಸುಮಾರು 290 ಗ್ರಾಂ ಗಾಂಜಾವನ್ನು ಹಲವು ಸಣ್ಣ ಪ್ಯಾಕೆಟ್‌ಗಳಲ್ಲಿ ಇಟ್ಟುಕೊಂಡಿದ್ದ ಮೂವರು ವಿದ್ಯಾರ್ಥಿಗಳು ಸಿಕ್ಕಿಬಿದ್ದಿದ್ದಾರೆ.ಮಾದಕ ವಸ್ತುಗಳ ದುಷ್ಪರಿಣಾಮದ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದ ಬಳಿಕ ಕಾಲೇಜು ಆಡಳಿತವು…

ಸಬೀರಾ ಬಾನು ನಾಪತ್ತೆ..!!

ಮೂಡಬಿದಿರೆ: ತವರು ಮನೆಯಿಂದ ವಿವಾಹಿತೆಯೊಬ್ಬರು ನಾಪತ್ತೆಯಾಗಿರುವ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ.ಶಿಕಾರಿಪುರ ನಿವಾಸಿ ಸಬೀರಾ ಬಾನು (20) ನಾಪತ್ತೆಯಾದವರು.ಎರಡು ವರ್ಷಗಳ ಹಿಂದೆ ಶಿಕಾರಿಪುರದ ಅಶ್ವಕ್ ಅಹಮ್ಮದ್ ಅವರನ್ನು ವಿವಾಹವಾಗಿದ್ದ ಸಬೀರಾ ಬಾನು ಅವರು ಜು.10ರಂದು ತವರು ಮನೆಗೆ ಬಂದಿದ್ದರು. ಬಳಿಕ ಜು.27ರಂದು ಮನೆಯಿಂದ…

ರಿಕ್ಷಾ ಚಾಲಕ ಮಹಮ್ಮದ್ ರಫೀಕ್ ನಾಪತ್ತೆ; ಮಾಹಿತಿ ಇದ್ದರೆ ಪೊಲೀಸರಿಗೆ ತಿಳಿಸಲು ಮನವಿ..!!

ಪುತ್ತೂರು: ಕೆದಂಬಾಡಿ ಗ್ರಾಮದ ತ್ಯಾಗರಾಜನಗರ ನಿವಾಸಿ ಹಾಗೂ ಪುತ್ತೂರಿನಲ್ಲಿ ಆಟೋ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ಮಹಮ್ಮದ್ ರಫೀಕ್ ಕೆ. (40) ನಾಪತ್ತೆಯಾಗಿರುವ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆ.2ರಂದು ಸಂಜೆ ಸುಮಾರು 7.30ಕ್ಕೆ ಆಟೋ ರಿಕ್ಷಾ ಬಾಡಿಗೆಗೆ ಹೋಗುವುದಾಗಿ…

ಕಂಬಳಕೋಡಿಗೆ ರಸ್ತೆ ಕಲ್ಪಿಸುವಂತೆ ನಿವಾಸಿಗಳ ಮನವಿ..!!

ಪುತ್ತೂರು: ಕಂಬಳಕೋಡಿ ಭಾಗದ ಸುಮಾರು 25 ಮನೆಗಳಿಗೆ ರಸ್ತೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸದೆ ಪೂರ್ಣಗೊಳಿಸುವಂತೆ ಅಲ್ಲಿನ ನಿವಾಸಿಗಳು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮನವಿ ಸಲ್ಲಿಸಿದ್ದಾರೆ.ಕಂಬಳಕೋಡಿ ಭಾಗಕ್ಕೆ ರಸ್ತೆ ನಿರ್ಮಾಣಕ್ಕೆ ವಿರೋಧ…

ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಭಕ್ತರ ಮನವಿ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ರಸ್ತೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕೆಂದು ದೇವಸ್ಥಾನದ ಭಕ್ತರು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.ದೇವಸ್ಥಾನದ ಸುರಕ್ಷತೆ ಹಾಗೂ ಭಕ್ತರ ಅನುಕೂಲದ ದೃಷ್ಟಿಯಿಂದ ರಸ್ತೆ ಮತ್ತು ಕಾಂಪೌಂಡ್ ನಿರ್ಮಾಣ…

ಪುತ್ತೂರು: ದೇವಸ್ಥಾನದ ಜಾಗದಲ್ಲಿ ರಸ್ತೆ ನಿರ್ಮಾಣ ವಿವಾದ-ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಸಭೆಯಲ್ಲಿ ಪರ-ವಿರೋಧ ಚರ್ಚೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದ ವಿವಾದ ಕುರಿತು ನಡೆದ ಸಭೆಯಲ್ಲಿ ದೇವಸ್ಥಾನ ಸಂರಕ್ಷಣಾ ಸಮಿತಿ, ಬಿಜೆಪಿ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಹಾಗೂ ವಿವಿಧ ಹಿಂದೂಪರ ಸಂಘಟನೆಗಳ ಮುಖಂಡರು ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದರೆ, ಉದ್ದೇಶಿತ…

ಪುತ್ತೂರಿಗೆ ಸರ್ಕಾರಿ ಮೆಡಿಕಲ್ ಕಾಲೇಜು ಐತಿಹಾಸಿಕ ಬೆಳವಣಿಗೆ: ಹೇಮನಾಥ ಶೆಟ್ಟಿ

ಪುತ್ತೂರು: ಪುತ್ತೂರಿಗೆ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರಾಗಿರುವುದು ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸದಲ್ಲೇ ಮಹತ್ವದ ಮೈಲಿಗಲ್ಲಾಗಿದ್ದು, ಇದರಿಂದ ಶಿಕ್ಷಣ, ಆರೋಗ್ಯ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ವ್ಯಾಪಕ ಬೆಳವಣಿಗೆಗೆ ದಾರಿ ತೆರೆದುಕೊಳ್ಳಲಿದೆ ಎಂದು ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಕಾವು ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…

ಪ್ರಚೋದನಕಾರಿ ಭಾಷಣ ಪ್ರಕರಣ: 6 ತಿಂಗಳ ಜೈಲು ಶಿಕ್ಷೆ

ಬೆಳ್ತಂಗಡಿ: ಪ್ರಚೋದನಕಾರಿ ಭಾಷಣ ಮಾಡಿದ್ದ ಪ್ರಕರಣದಲ್ಲಿ ಆರೋಪಿಗೆ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.2015ರ ಜುಲೈ 23ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಪಾಪ್ಯುಲ್ಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)…

BREAKING: ಮಹಿಳೆಯರಿಗಾಗಿ ಸರ್ಕಾರದಿಂದ ಮತ್ತೊಂದು ಹೊಸ ಯೋಜನೆ: ಋತುತಾರೆ ಯೋಜನೆ ಜಾರಿ: ನಟಿ ರಮ್ಯಾ ರಾಯಭಾರಿ

ಮಹಿಳೆಯಾರಿಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿ ಮಾಡಿದೆ. ಪ್ರಮುಖವಾಗಿ ಮಹಿಳೆಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿ ಆರೋಗ್ಯ ಇಲಾಖೆಯಿಂದ ‘ಋತುತಾರೆ’ ಎಂದು ಮಹತ್ವದ ಜೋಜನೆ ಜಾರಿಯಾಗಿದೆ.ವಿಧಾನಸೌಧದಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್,…

Join WhatsApp Group
error: Content is protected !!