ಜೈಲು ವಾರ್ಡರ್ ನೇಮಕಾತಿ: 576 ಹುದ್ದೆಗಳಿಗೆ ಅರ್ಜಿ ಆಹ್ವಾನ..!!
ಬೆಂಗಳೂರು: ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ 576 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.ಒಟ್ಟು 576 ಹುದ್ದೆಗಳ ಪೈಕಿ 560 ವಾರ್ಡರ್ ಹಾಗೂ 16 ದ್ವಿತೀಯ ದರ್ಜೆ ಬೋಧಕ…
