Author: Vidyamaana

ಕಾಂಗ್ರೆಸ್‌ನಿಂದ ‘ಭಾರತ್ ಜೋಡೋ 2.0’: 84 ಕ್ಷೇತ್ರಗಳಲ್ಲಿ 84 ದಿನ ಪಾದಯಾತ್ರೆ..!!

ಬೆಂಗಳೂರು: ರಾಜ್ಯದಲ್ಲಿ ಪಾದಯಾತ್ರೆ ರಾಜಕೀಯಕ್ಕೆ ಕಾಂಗ್ರೆಸ್ ಚಾಲನೆ ನೀಡಲು ಮುಂದಾಗಿದೆ. ಬಿಜೆಪಿ ಸೋತಿರುವ 84 ವಿಧಾನಸಭಾ ಕ್ಷೇತ್ರಗಳಲ್ಲಿ 84 ದಿನಗಳ ಕಾಲ ಪಾದಯಾತ್ರೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದ್ದು, ಇದಕ್ಕೆ ‘ಭಾರತ್ ಜೋಡೋ 2.0’ ಎಂದು ಹೆಸರಿಡಲಾಗಿದೆ.ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಪತ್ರಿಕಾಗೋಷ್ಠಿಯಲ್ಲಿ…

ಸಿಟಿಒ ಗುಡ್ಡೆಯ ಅಲ್ಪಸಂಖ್ಯಾತ ಸೇವಾ ಕೇಂದ್ರ ಬಳಕೆ ಚರ್ಚೆ-ಹಾಸ್ಟೆಲ್ ಆಗಿ ಪರಿವರ್ತನೆಗೆ ಸರ್ಕಾರಕ್ಕೆ ಶಿಫಾರಸು; ಮೆಡಿಕಲ್ ಕಾಲೇಜು ಹಾಸ್ಟೆಲ್‌ಗೂ ಬಳಕೆಯ ಚಿಂತನೆ..!!

ಪುತ್ತೂರು: ನಗರದ ಸಿಟಿಒ ಗುಡ್ಡೆಯಲ್ಲಿ ನಿರ್ಮಾಣಗೊಂಡಿರುವ ಅಲ್ಪಸಂಖ್ಯಾತ ಸೇವಾ ಕೇಂದ್ರದ ಕಟ್ಟಡದ ಮುಂದಿನ ಬಳಕೆ ಕುರಿತು ಚರ್ಚೆ ಆರಂಭವಾಗಿದೆ. ಕಟ್ಟಡವನ್ನು ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಹಾಸ್ಟೆಲ್ ಆಗಿ ಪರಿವರ್ತಿಸುವ ಪ್ರಸ್ತಾವನೆ ಸರ್ಕಾರದ ಮುಂದಿದ್ದು, ಶಾಸಕ ಅಶೋಕ್ ರೈ ಸೆ.28ರಂದು ಸ್ಥಳಕ್ಕೆ ಭೇಟಿ ನೀಡಿ…

30 ಗಂಟೆ ಕಣ್ಣಿಗೆ ಬಟ್ಟೆ ಕಟ್ಟಿ ಸ್ಯಾಂಡ್ ಆರ್ಟ್: ಬೆಥನಿ ಶಾಲೆಯ ಭುವಿಕಾಗೆ ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ ಗರಿ

ಪುತ್ತೂರು: ಬೆಥನಿ ಆಂಗ್ಲ ಮಾಧ್ಯಮ ಶಾಲೆ, ದರ್ಬೆ ಪುತ್ತೂರಿನ 6ನೇ ತರಗತಿ ವಿದ್ಯಾರ್ಥಿನಿ ಕು. ಭುವಿಕಾ ಆರ್.ಪಿ. ಅವರು 30 ಗಂಟೆಗಳ ಕಾಲ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಸ್ಯಾಂಡ್ ಆರ್ಟ್ ಮಾಡುವ ಮೂಲಕ ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ನಲ್ಲಿ ದಾಖಲೆ…

ಬಿ.ಸಿ.ರೋಡ್ ಚಲೋ ಬಳಿಕ ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆ‘ನನ್ನ ಮೇಲೆ ಕೇಸ್ ಹಾಕಲಿ, ಇದು ನನ್ನ ಕೂದಲಿಗೆ ಸಮ’

ಬಂಟ್ವಾಳ: ‘ನನ್ನ ಮೇಲೆ ಕೇಸ್ ಹಾಕಲು ಹೊರಟಿದ್ದಾರೆ. ಅದು ನನಗೆ ದೊಡ್ಡ ವಿಷಯವಲ್ಲ. ಈ ಕೇಸ್ ನನ್ನ ಕೂದಲಿಗೆ ಸಮ’ ಎಂದು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.ಬಿ.ಸಿ.ರೋಡ್ ಚಲೋ ಪ್ರತಿಭಟನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನಾವು ಹತ್ಯೆಯನ್ನು…

ಗುಡುಗು ಸಹಿತ ಭಾರೀ ಮಳೆ, ಕರ್ನಾಟಕ ಸೇರಿ 7 ರಾಜ್ಯಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ

ಹವಾಮಾನ ಇಲಾಖೆಯಿಂದ ಕರ್ನಾಟಕ ಸೇರಿ ವಿವಿಧ ರಾಜ್ಯಗಳಿಗೆ ಭಾರೀ ಮಳೆಯ ಎಚ್ಚರಿಕೆ ನೀಡಿದೆ. ನಾಳೆಯ ದಿನ ಭಾರೀ ಮಳೆಯಾಗಲಿದ್ದು, ಮುಂಜಾಗೃತ ಕ್ರಮವಹಿಸಬೇಕು ಎಂದು ಸೂಚಿಸಿದೆ. ಸೆಪ್ಟೆಂಬರ್ 28 ರಂದು ಆಂಧ್ರ ಪ್ರದೇಶ, ಕರ್ನಾಟಕ, ತಮಿಳುನಾಡು, ಉತ್ತರಾಖಂಡ, ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ ಹಾಗೂ…

ಬಂಟ್ವಾಳದಲ್ಲಿ ಪ್ರತಿಭಟನೆ ಹಿನ್ನಲೆ : ಬಿಗಿ ಪೊಲೀಸ್ ಬಂದೋಬಸ್ತ್- ಬಿ.ಸಿ.ರೋಡ್‌ನಲ್ಲಿ ಪೊಲೀಸ್ ಪಥಸಂಚಲನ; 2 ಎಸ್‌ಎಎಫ್, 3 ಡಿಎಆರ್, 4 ಕೆಎಸ್‌ಆರ್‌ಪಿ ತುಕಡಿ ನಿಯೋಜನೆ..!!

ಬಂಟ್ವಾಳ: ಸೆ.28ರಂದು ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಿ.ಸಿ.ರೋಡ್ ಬಳಿ ನಡೆಯಲಿರುವ ಪ್ರತಿಭಟನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಅಗತ್ಯ ಬಂದೋಬಸ್ತ್ ವ್ಯವಸ್ಥೆ ಕೈಗೊಂಡಿದೆ.ಪ್ರತಿಭಟನೆಯ ಹಿನ್ನೆಲೆಯಲ್ಲಿ ಸೆ.27ರಂದು ಬಿ.ಸಿ.ರೋಡ್ ಪರಿಸರದಲ್ಲಿ ಪೊಲೀಸರು ಪಥಸಂಚಲನ ನಡೆಸಿ ಭದ್ರತಾ ವ್ಯವಸ್ಥೆಯ ಕುರಿತು ಪರಿಶೀಲನೆ…

ಮಂಗಳೂರು ಸಿಸಿಬಿ ಕಾರ್ಯಾಚರಣೆ: ₹24 ಲಕ್ಷ ಮೌಲ್ಯದ 240 ಗ್ರಾಂ ಎಂಡಿಎಂಎ ವಶ; ಮೂವರ ಬಂಧನ..!!

ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ₹24 ಲಕ್ಷ ಮೌಲ್ಯದ 240 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.ಬಂಧಿತರನ್ನು ಮುಡಿಪು ಕೈರಂಗಳ ಗ್ರಾಮದ ನವಾಜ್…

ಸಿಟಿಒ ಗುಡ್ಡದ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರ ಬೇಡ: ಮಹಮ್ಮದ್ ಆಲಿ:ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಆಗಿ ಬಳಸಲು ಆಗ್ರಹ..!!

ಪುತ್ತೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನದಲ್ಲಿ ಸಿಟಿಒ ಗುಡ್ಡದಲ್ಲಿ ನಿರ್ಮಿಸಲಾಗಿರುವ ಕಟ್ಟಡಕ್ಕೆ ಸಿಎಸ್‌ಸಿ (ಕಾಮನ್ ಸರ್ವಿಸ್ ಸೆಂಟರ್) ಸ್ಥಳಾಂತರಿಸುವುದರಿಂದ ಅಲ್ಪಸಂಖ್ಯಾತ ಸಮುದಾಯದ ಜನರಿಗೆ ಅನಾನುಕೂಲವಾಗಲಿದೆ ಎಂದು ದ.ಕ. ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ…

ಪುತ್ತೂರಿನ ಸುಲ್ತಾನ್ ಡೈಮಂಡ್ಸ್ ಗೋಲ್ಡ್‌ನಲ್ಲಿ ವಿಶ್ವ ವಜ್ರ ಡೈಮಂಡ್ ಎಕ್ಸಿಬಿಷನ್ ಅ.10ರ ವರೆಗೆ 20% ವರೆಗೆ ಭರ್ಜರಿ ರಿಯಾಯಿತಿ; ವಿದೇಶಿ ಶೈಲಿಯ ವಜ್ರಾಭರಣಗಳ ಬೃಹತ್ ಸಂಗ್ರಹ..!!

ಪುತ್ತೂರು: ನಗರದ ಎಲ್ಮುಡಿಯಲ್ಲಿರುವ ತಾಜ್ ಟವರ್‌ನಲ್ಲಿರುವ ಸುಲ್ತಾನ್ ಡೈಮಂಡ್ಸ್ ಗೋಲ್ಡ್ ಮಳಿಗೆಯಲ್ಲಿ ಸೆ.25ರಿಂದ ಅ.10ರ ವರೆಗೆ ಆಯೋಜಿಸಿರುವ ‘ವಿಶ್ವ ವಜ್ರ–ಡೈಮಂಡ್ ಎಕ್ಸಿಬಿಷನ್’ಗೆ ಚಾಲನೆ ನೀಡಲಾಯಿತು.ಕಾರ್ಯಕ್ರಮದಲ್ಲಿ ಡಯಾಕೇರ್ ಸ್ಪೆಷಾಲಿಟಿ ಕ್ಲಿನಿಕ್‌ನ ವೈದ್ಯೆ ಡಾ. ಹಬೀನಾ ಪ್ರದರ್ಶನವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಜ್ರ…

ಮಂಗಳೂರಿನಲ್ಲಿ ಕಟ್ಟಡದ ತಡೆಗೋಡೆ ಕುಸಿದು ವಿದ್ಯಾರ್ಥಿ ಸಾವು: ಆಯೋಜಕ, ಕಟ್ಟಡ ಮಾಲೀಕನ ವಿರುದ್ಧ ಪ್ರಕರಣ..!!

ಮಂಗಳೂರು, ಸೆ.27: ಪಾಂಡೇಶ್ವರದ ಎಮ್ಮೆಕೆರೆಯಲ್ಲಿರುವ ರಮಾ ಲಕ್ಷ್ಮೀ ನಾರಾಯಣ ಹಾಲ್‌ನ ಮೊದಲ ಮಹಡಿಯ ತಡೆಗೋಡೆ ಕುಸಿದು 16 ವರ್ಷದ ವಿದ್ಯಾರ್ಥಿ ಮೃತಪಟ್ಟ ಘಟನೆಗೆ ಸಂಬಂಧಿಸಿ ಕಾರ್ಯಕ್ರಮದ ಆಯೋಜಕ ಹಾಗೂ ಕಟ್ಟಡದ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ.ಮಂಗಳೂರಿನ ಸೈಂಟ್ ಅಲೋಶಿಯಸ್ ಪಿಯು ಕಾಲೇಜಿನಲ್ಲಿ…

Join WhatsApp Group
error: Content is protected !!