ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ: ಪದ್ಮರಾಜ್ ಬೂತ್ ಮಟ್ಟದಿಂದ ಪಕ್ಷದ ಮರುಸಂಘಟನೆ; ನವೆಂಬರ್‌ನಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಗತವೈಭವವನ್ನು ಮರಳಿ ತರುವ ನಿಟ್ಟಿನಲ್ಲಿ ಬೂತ್ ಮಟ್ಟದಿಂದ ಪಕ್ಷವನ್ನು ಮರುಸಂಘಟಿಸಲಾಗುವುದು ಎಂದು ನೂತನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಹೇಳಿದರು.ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ…
