ಕಡಬ: ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ, ಜೀವ ಬೆದರಿಕೆ ಆರೋಪ; ಪ್ರಕರಣ ದಾಖಲು
ಕಡಬ: ಕುಂಡಡ್ಕ ಪಾಲ್ಸ್‌ಗೆ ತೆರಳಿದ್ದ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಪ್ರಾಪ್ತ ಬಾಲಕ ಹಾಗೂ ಆತನ ಇಬ್ಬರು ಸಹಪಾಠಿಗಳ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಆರೋಪದಡಿ ಐವರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆ.3ರಂದು ಬೆಳಿಗ್ಗೆ ಅಪ್ರಾಪ್ತ ಬಾಲಕನು…
