Author: Vidyamaana

ವೇಣೂರು: ಮಾದಕ ವಸ್ತು ಸೇವನೆ ಆರೋಪ; ವ್ಯಕ್ತಿ ವಿರುದ್ಧ ಪ್ರಕರಣ..!!

ವೇಣೂರು: ಸಾರ್ವಜನಿಕ ಸ್ಥಳದಲ್ಲಿ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬನನ್ನು ವೇಣೂರು ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ.ಆ.9ರಂದು ಮಧ್ಯಾಹ್ನ ವೇಣೂರು ಪೊಲೀಸ್ ಠಾಣೆಯ ಉಪನಿರೀಕ್ಷಕ ಅಕ್ಷಯ ಡವಗಿ ಅವರು ಸಿಬ್ಬಂದಿಯೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಬೆಳ್ತಂಗಡಿ–ವೇಣೂರು ಮೇಲಿನ…

ಮಿಜಾರ್‌ನಲ್ಲಿ ಸಿಲಿಂಡರ್‌ ಸ್ಫೋಟ: ದಂಪತಿ, ಮಗನಿಗೆ ಗಾಯ..!!

ಮೂಡುಬಿದಿರೆ: ಮಿಜಾರ್‌ ಸಮೀಪ ಬಾಡಿಗೆ ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್‌ ಸ್ಫೋಟಗೊಂಡು ದಂಪತಿ ಸಹಿತ ಆರು ವರ್ಷದ ಬಾಲಕ ಗಾಯಗೊಂಡ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.ಆಳ್ವಾಸ್‌ ಕಾಲೇಜಿನಲ್ಲಿ ವಾಚ್‌ಮನ್‌ ಆಗಿ ಕೆಲಸ ಮಾಡುತ್ತಿರುವ ಶಿವರಾಮ (31), ಅವರ ಪತ್ನಿ ಗಂಗಾ (25)…

ಐಷಾರಾಮಿ ಹೋಟೆಲ್‌ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಇಮ್ರಾನ್…!!

ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ 40 ವರ್ಷದ ವ್ಯಕ್ತಿಯೊಬ್ಬ ತನ್ನ ಇಬ್ಬರು ಪುತ್ರಿಯರನ್ನು ಐಷಾರಾಮಿ ಹೋಟೆಲ್‌ವೊಂದರ ಕೊಠಡಿಯಲ್ಲಿ ಕತ್ತು ಹಿಸುಕಿ ಹತ್ಯೆಗೈದು, ಬಳಿಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಸೋಮವಾರ ನಡೆದಿದೆ.ಆರೋಪಿಯನ್ನು ಎಸ್‌.ಜಿ. ಇಮ್ರಾನ್‌ ಎಂದು…

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್..!!

ವಿಟ್ಲ: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲಪಡೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ ಕುಂಟುಕುಡೇಲು ಎಂಬಲ್ಲಿ ಮಂಗಳವಾರ ನಡೆದಿದೆ.ಖಾಸಗಿ ಶಾಲೆಗೆ ಸೇರಿದ ಬಸ್ 15ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದಾಗ…

ಮಂಗಳೂರಿನಲ್ಲಿ ದಾರುಣ ಘಟನೆ: ಕೆಲವೇ ತಿಂಗಳಲ್ಲಿ ಅಣ್ಣ-ತಂಗಿ ಇಬ್ಬರ ಆತ್ಮಹತ್ಯೆ..!!

ಮಂಗಳೂರು: ತಂಗಿಯ ಆತ್ಮಹತ್ಯೆಯಿಂದ ನೊಂದಿದ್ದ ಸಹೋದರನೊಬ್ಬ ಗಲ್ಫ್‌ನಿಂದ ಮಂಗಳೂರಿಗೆ ಹಿಂತಿರುಗಿದ ಕೆಲವೇ ಗಂಟೆಗಳಲ್ಲಿ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ದಾರುಣ ಘಟನೆ ನಡೆದಿದೆ.ಕೇರಳದ ಬೇಕಲ್ ಮೂಲದ ಅರ್ಜುನ್ ಮಹೇಶ್ (24) ಮೃತರು. ಕಳೆದ ಜೂನ್‌ನಲ್ಲಿ ಅವರ ತಂಗಿ ಐಜಾ ಆರ್.…

ವಿಟ್ಲದಲ್ಲಿ ಗಾಂಜಾ ಸೇವನೆ ಆರೋಪ: ನಾಲ್ವರು ಪೊಲೀಸರ ವಶಕ್ಕೆ

ಬಂಟ್ವಾಳ: ಅನುಮಾನಾಸ್ಪದವಾಗಿ ನಿಂತಿದ್ದ ಕಾರನ್ನು ಪರಿಶೀಲಿಸಿದ ವೇಳೆ ಗಾಂಜಾ ಸೇವಿಸಿರುವ ಆರೋಪದ ಮೇಲೆ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.ಆ.9ರಂದು ಸಂಜೆ ಬಂಟ್ವಾಳದ ವಿಟ್ಲ ಕಸಬಾ ಗ್ರಾಮದ ಕಾನತ್ತಡ್ಕದಲ್ಲಿ ಕಾರೊಂದು ಅನುಮಾನಾಸ್ಪದವಾಗಿ ಕಂಡುಬರುತ್ತಿರುವ ಬಗ್ಗೆ ವಿಟ್ಲ ಠಾಣಾ ಪೊಲೀಸ್…

ಆ. 11: ಸರ್ಕಾರಿ ನೌಕರರೊಂದಿಗೆ ಸಿಎಂ ದ್ವಿಮುಖ ಸಂವಾದ..!!

ಪುತ್ತೂರು: ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಅವರು ಸರ್ಕಾರಿ ನೌಕರರೊಂದಿಗೆ ನಡೆಸಲಿರುವ ದ್ವಿಮುಖ ಸಂವಾದ ಕಾರ್ಯಕ್ರಮದ ಅಂಗವಾಗಿ ಪುತ್ತೂರು ತಾಲೂಕು ಮಟ್ಟದ ಕಾರ್ಯಕ್ರಮವು ಆ.11ರಂದು ಪುತ್ತೂರು ಪುರಭವನದಲ್ಲಿ ನಡೆಯಲಿದೆ.ಪೂರ್ವಾಹ್ನ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ತಾಲೂಕು ಮಟ್ಟದ ಸರ್ಕಾರಿ…

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್ ಗೆ ಹೋಗಿದ್ದ ಯುವಕ ನಾಪತ್ತೆ ಪ್ರಕರಣ: ಲ್ಯಾಪ್ ಟಾಪ್ ನಲ್ಲಿ ಹಲವು ಸ್ಫೋಟಕ ಸಂಗತಿ ಬಯಲು

ಶಿವಗಂಗೆ ಬೆಟ್ಟಕ್ಕೆ ಟ್ರೆಕಿಂಗ್ ಹೋಗಿದ್ದ ಯುವಕ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನಿಗಾಗಿ ಶಿವಗಂಗೆ ಬೆಟ್ಟದ ಶಾಂತಲಾ ಡ್ರಾಪ್ ನಲ್ಲಿ ಶೋಧ ಕಾರ್ಯಾಚರಣೆ ನಾಲ್ಕನೇ ದಿನವು ಮುಂದುವರೆದಿದೆ. ಈವರೆಗೂ ಯುವಕ ಪತ್ತೆಯಾಗಿಲ್ಲ. ಆದರೆ ಆತನ ಲ್ಯಾಪ್ ಟಾಪ್ ನಲ್ಲಿ ಹಲವು ಸ್ಫೋಟಕ ಸಂಗತಿ…

ಆಗಸ್ಟ್ 18: ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಮಂಗಳೂರಿನಲ್ಲಿ BMS ಬೃಹತ್ ಪ್ರತಿಭಟನೆ..!!

ಮಂಗಳೂರು: ಕಾರ್ಮಿಕರ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಮಜ್ದೂರ್ ಸಂಘ (BMS) ವತಿಯಿಂದ ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಇದರ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲಾ BMS ವತಿಯಿಂದ ಆಗಸ್ಟ್ 18ರಂದು ಬೆಳಗ್ಗೆ 11 ಗಂಟೆಗೆ ಮಂಗಳೂರಿನ ಟೌನ್‌ಹಾಲ್‌…

ವೈದ್ಯಕೀಯ ವಿದ್ಯಾರ್ಥಿನಿ ಅಪಘಾತ ಪ್ರಕರಣಕ್ಕೆ ಟ್ವಿಸ್ಟ್‌: ಆ ಇಬ್ಬರು ಯುವಕರಿಗೆ ಬಲೆ ಬೀಸಿದ ಪೊಲೀಸರು!

ಆಂದ್ರಧ್ರಪ್ರದೇಶದ ರಾಜಮಂಡ್ರಿ (ಅಧಿಕೃತವಾಗಿ ರಾಜಮಹೇಂದ್ರವರಂ) ಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತ ಪ್ರಕರಣವು ತಡವಾಗಿ ಬೆಳಕಿಗೆ ಬಂದಿದೆ. ರಾಜಮಹೇಂದ್ರವರಂನಲ್ಲಿ ನಡೆದ ದುರಂತ ಅಪಘಾತದಲ್ಲಿ 28 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದರು.ಈ ಪ್ರಕರಣವು ತುಂಬಾ ತಡವಾಗಿ ಬೆಳಕಿಗೆ ಬಂದಿದೆ.ಮೊದ ಮೊದಲು ಇದಿ ಸಾಮಾನ್ಯ…

Join WhatsApp Group
error: Content is protected !!