Author: Vidyamaana

ಗೂಗಲ್ ಪೇ, ಫೋನ್ ಪೇ ಯೂಸರ್ಸ್ ಗಮನಕ್ಕೆ! 2,000 ಕ್ಕಿಂತ ಹೆಚ್ಚು ಟ್ರಾನ್ಸ್‌ಫರ್ ಮಾಡಿದ್ರೆ ಬೀಳುತ್ತಾ ಎಕ್ಸ್‌ಟ್ರಾ ಚಾರ್ಜ್? ಆರ್‌ಬಿಐ ನಿಯಮ ಏನು ಹೇಳುತ್ತೆ!

ಡಿಜಿಟಲ್ ಯುಗದಲ್ಲಿ ಇಂದು ಪ್ರತಿಯೊಬ್ಬರೂ ಜೇಬಿನಲ್ಲಿ ನಗದು ಹಣ ಇಟ್ಟುಕೊಳ್ಳುವುದನ್ನೇ ಮರೆತುಬಿಟ್ಟಿದ್ದಾರೆ. ಸಣ್ಣ ತರಕಾರಿ ಅಂಗಡಿಯಿಂದ ಹಿಡಿದು ದೊಡ್ಡ ಶಾಪಿಂಗ್ ಮಾಲ್‌ಗಳವರೆಗೆ ಎಲ್ಲರೂ ಗೂಗಲ್ ಪೇ (Google Pay), ಫೋನ್ ಪೇ (PhonePe) ನಂತಹ ಯುಪಿಐ (UPI) ಆಯಪ್‌ಗಳನ್ನೇ ನೆಚ್ಚಿಕೊಂಡಿದ್ದಾರೆ.ಆದರೆ ಇತ್ತೀಚೆಗೆ…

ಪದವಿ ಪೂರ್ವ ಉಪನ್ಯಾಸಕರ ಸಂಘದ ಪುತ್ತೂರು ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

ಪುತ್ತೂರು: ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ (ರಿ.) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪುತ್ತೂರು ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.ತಾಲೂಕು ಘಟಕದ ನೂತನ…

ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಪ್ರಮುಖ ಆರೋಪಿ ಕಾಲಿಗೆ ಪೊಲೀಸರ ಗುಂಡೇಟು

ಉಡುಪಿ: ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಉತ್ತರ ಪ್ರದೇಶ ಮೂಲದ ಶೂಟರ್ ರಾಜು ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಉಡುಪಿ ಜಿಲ್ಲೆಯ ಗಡಿಭಾಗದ ಬೈಂದೂರು ಒತ್ತಿನಣೆ ಪ್ರದೇಶದಲ್ಲಿ ನಡೆದಿದೆ.ಡೇವಿಡ್ ಡಿಸೋಜಾ ಕೊಲೆ…

ವೃದ್ಧೆಯ ಮೇಲೆ ಹಲ್ಲೆ ಮಾಡಿ ಚಿನ್ನಾಭರಣ ದರೋಡೆ: ಇಬ್ಬರ ಬಂಧನ..!!

ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಗೆ ನುಗ್ಗಿ 76 ವರ್ಷದ ವೃದ್ಧೆಯ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದ ಪ್ರಕರಣವನ್ನು ಮಂಗಳೂರು ನಗರ ಪೊಲೀಸರು ಘಟನೆ ನಡೆದ ಮೂರು ದಿನಗಳೊಳಗೆ ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಆ.3ರಂದು ಮಧ್ಯಾಹ್ನ 1.15ರ ಸುಮಾರಿಗೆ…

ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ-ಪಿಯು ಕಾಲೇಜುಗಳಿಗೆ ನಾಳೆ ರಜೆ..!!

ಪುತ್ತೂರು, ಆ.7: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಪುತ್ತೂರು ಉಪವಿಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 8 (ಶನಿವಾರ) ರಂದು ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ…

ಆ. 8, 9ರಂದು ನಿಗದಿಯಾಗಿದ್ದ ಕೃಷಿ ಅಧಿಕಾರಿಗಳ ಹುದ್ದೆ ನೇಮಕಾತಿ ಪರೀಕ್ಷೆ ಮುಂದೂಡಿಕೆ: ಸಚಿವ ಪ್ರಿಯಾಂಕ್ ಖರ್ಗೆ..!!

ಆಗಸ್ಟ್ 8 ಮತ್ತು 9 ರಂದು ನಿಗದಿಪಡಿಸಲಾಗಿದ್ದ ಕೃಷಿ ಅಧಿಕಾರಿಗಳ ಹುದ್ದೆ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ವರದಿ ಬಂದ ಬಳಿಕ ಅದನ್ನು ಪರಾಮರ್ಶಿಸಿ, ಶೀಘ್ರದಲ್ಲಿಯೇ ಹೊಸ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.ಇದು ಆಳುವ…

ಕೃತಿ ಬಂಗೇರಾ ಆತ್ಮಹತ್ಯೆ…!!

ಮಾಡೆಲಿಂಗ್ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಮಾಡಿ ಎಂಬಲ್ಲಿ ಗುರುವಾರ ನಡೆದಿದೆ.ಮೃತರನ್ನು ಕಲ್ಮಾಡಿ ನಿವಾಸಿ ರತ್ನಾ ಎಂಬವರ ಪುತ್ರಿ ಕೃತಿ ಬಂಗೇರಾ (27) ಎಂದು ಗುರುತಿಸಲಾಗಿದೆ.ಕೃತಿ ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದು, ನಗರದ…

ವಿಮ್ ಪುತ್ತೂರು ವಿಧಾನಸಭಾ ಕ್ಷೇತ್ರ: ನೂತನ ಪದಾಧಿಕಾರಿಗಳ ಆಯ್ಕೆ..!!

ಪುತ್ತೂರು: ವಿಮೆನ್ ಇಂಡಿಯಾ ಮೂವ್‌ಮೆಂಟ್ (ವಿಮ್) ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಎಂ.ಡಿ.ಎಸ್. ಪಡೀಲ್ ಸಭಾಂಗಣದಲ್ಲಿ ನಡೆಯಿತು.ನೂತನ ಅಧ್ಯಕ್ಷೆಯಾಗಿ ಝುಹರಾ ಬನ್ನೂರು, ಉಪಾಧ್ಯಕ್ಷೆಯಾಗಿ ಶಹನಾಝ್, ಕಾರ್ಯದರ್ಶಿಯಾಗಿ ಸಾಬಿರಾ ಉಸ್ಮಾನ್, ಜೊತೆ ಕಾರ್ಯದರ್ಶಿಯಾಗಿ ರಶೀದಾ ರಫೀಕ್, ಕೋಶಾಧಿಕಾರಿಯಾಗಿ…

ಸಂತ ಫಿಲೋಮಿನಾ ಪ.ಪೂ.ಕಾಲೇಜಿನಲ್ಲಿ ‘ಫಿಲೋ ಪ್ರತಿಭಾ- 2026’ ಪ್ರೌಢ ಶಾಲಾ ಮಟ್ಟದ ಸ್ಪರ್ಧೆ-ಪಠ್ಯೇತರ ಚಟುವಟಿಕೆಗಳು ವ್ಯಕ್ತಿತ್ವ ರೂಪಿಸುತ್ತವೆ: ವಿಷ್ಣುಪ್ರಸಾದ್

ಪುತ್ತೂರು, ಆ.6: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆಗಳು ಅತ್ಯಂತ ಅಗತ್ಯವಾಗಿದ್ದು, ಇವು ವ್ಯಕ್ತಿತ್ವ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಪುತ್ತೂರಿನ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್ ಸಿ. ಹೇಳಿದರು.ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಕಾಲೇಜಿನ ಬೆಳ್ಳಿ…

ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ ₹3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

ಪುತ್ತೂರು, ಆ. 6: ಜುಲೈ 18ರಂದು ಗಂಡನ ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಕೆದಂಬಾಡಿ ಗ್ರಾಮದ ಸಾರೆಪುಣಿ ನಿವಾಸಿ ಫಾತಿಮತ್ ನಿಶಾನಾ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ ಮಂಜೂರಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.ಗುರುವಾರ ಬೆಂಗಳೂರಿನಲ್ಲಿ…

Join WhatsApp Group
error: Content is protected !!