ನೆಲ್ಯಾಡಿ ಯು-ಟರ್ನ್ ಹೋರಾಟ: ರಸ್ತೆ ತಡೆ ಮಾಡಿದರೆ ಕಾನೂನು ಕ್ರಮ–ಪೊಲೀಸ್ ಇಲಾಖೆ ಎಚ್ಚರಿಕೆ:ಇಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 3ರವರೆಗೆ ಪ್ರತಿಭಟನೆಗೆ ಷರತ್ತುಬದ್ಧ ಅನುಮತಿ..!!
ನೆಲ್ಯಾಡಿಯಲ್ಲಿ ಯು-ಟರ್ನ್‌ಗಾಗಿ ಇಂದು ಪ್ರತಿಭಟನೆ: ರಸ್ತೆ ತಡೆ ಮಾಡಿದರೆ ಕಾನೂನು ಕ್ರಮನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಡಬ ತಾಲೂಕು ನೆಲ್ಯಾಡಿ ಗ್ರಾಮದ ವಿದ್ಯಾನಗರದಲ್ಲಿ ಯು-ಟರ್ನ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ‘ನೆಲ್ಯಾಡಿ ಯು-ಟರ್ನ್’ ಹೋರಾಟ ಸಮಿತಿಯ ವತಿಯಿಂದ ಸೆ.9ರಂದು ಪ್ರತಿಭಟನೆ ನಡೆಯಲಿದೆ.ನೆಲ್ಯಾಡಿ…
