Author: Vidyamaana

ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಬಂಧಿತ ಐವರು ಕೂಡ ಪೊಲೀಸ್‌ ಕಸ್ಟಡಿಗೆ

ತಾಲೂಕಿನ ಕೂರಿಯಾಳ ಗ್ರಾಮದ ಇರಾಕೋಡಿಯಲ್ಲಿ ಕೊಳತ್ತಮಜಲಿನ ಅಬ್ದುಲ್‌ ರಹಿಮಾನ್‌ ಹತ್ಯೆ ಹಾಗೂ ಖಲಂಧರ್‌ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಎಲ್ಲ ಐವರು ಆರೋಪಿಗಳನ್ನು ಪೊಲೀಸರು ತಮ್ಮ ಕಸ್ಟಡಿಗೆ ಪಡೆದು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ. ಪ್ರಕರಣದಲ್ಲಿ ಕೂರಿಯಾಳ ಗ್ರಾಮದ ಮುಂಡರಕೋಡಿ…

ಅತ್ತಿಗೆಯ ತಲೆ ಕತ್ತರಿಸಿ, ಆಕೆಯ ರುಂಡ ಹಿಡಿದು ಪೊಲೀಸರಿಗೆ ಶರಣಾದ ವ್ಯಕ್ತಿ

ಪ ಶ್ಚಿಮ ಬಂಗಾಳದ ಬಸಂತಿ ಪಟ್ಟಣದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಬಿಮಲ್ ಮಂಡಲ್ ಎಂಬ ವ್ಯಕ್ತಿಯೊಬ್ಬ ತನ್ನ ಅತ್ತಿಗೆಯನ್ನು ಕೊಂದು, ಆಕೆಯ ಕತ್ತರಿಸಿದ ತಲೆಯೊಂದಿಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದು, ಕೊನೆಗೆ ಪೊಲೀಸರಿಗೆ ಶರಣಾಗಿರುವ ಘಟನೆ ವರದಿಯಾಗಿದೆ. ಈ ಭೀಕರ ಕೃತ್ಯವು ಕೌಟುಂಬಿಕ…

ಜೂನ್ ಮೊದಲ ವಾರದಲ್ಲೇ ಮುಂಗಾರು ಅಬ್ಬರ: 6 ಜಿಲ್ಲೆಗಳಿಗೆ ರೆಡ್ ಅಲರ್ಟ್

ಜೂನ್ ತಿಂಗಳ ಆರಂಭದೊಂದಿಗೆ ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಈ ಬಾರಿ ಮುಂಗಾರು ತನ್ನ ನಿಗದಿತ ಅವಧಿಗಿಂತ ಮುಂಚಿತವಾಗಿಯೇ ರಾಜ್ಯಕ್ಕೆ ಆಗಮಿಸಿದ್ದು, ರೈತರ ಮುಖದಲ್ಲಿ ಸಂತಸ ಮೂಡಿಸಿದೆ. ಆದರೆ, ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರತೀಯ ಹವಾಮಾನ…

Instagram ಪೇಜ್ ವಿರುದ್ಧ ಬೆಳ್ತಂಗಡಿಯಲ್ಲಿ FIR

ಬೆಳ್ತಂಗಡಿ :ಸಾಮಾಜಿಕ ಜಾಲತಾಣವಾದ Instagram“mangalore_beary_warrior_03” ໖໐໙ ಪೇಜ್ ನಲ್ಲಿ ವ್ಯಕ್ತಿಯೋರ್ವನು ಇತ್ತೀಚೆಗೆ ಜಿಲ್ಲೆಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳ ಭಾವಚಿತ್ರವನ್ನು ಹೊಂದಿರುವ ಪೋಸ್ಟ್ ಹಾಕಿ, ಅದರೊಂದಿಗೆ ವಿಭಿನ್ನ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿರುವಂತಹ ಸಂದೇಶವನ್ನು ಬರೆದಿರುವ…

ಮತ್ತೆ ಬಣ್ಣ ಹಚ್ಚಿದ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ

ಧಾರಾವಾಹಿಗಳು ಭಾರತದಲ್ಲಿ ಸಿನಿಮಾಗಳಿಗಿಂತಲೂ ಜನಪ್ರಿಯವಾಗಿದ್ದ ಕಾಲ ಒಂದಿತ್ತು. ಮಹಾಭಾರತ, ರಾಮಾಯಣ, ಓಂ ನಮಃ ಶಿವಾಯ, ಅಲಿಫ್ ಲೈಲಾ, ಶಕ್ತಿಮಾನ್, ಇನ್ನೂ ಕೆಲ ಧಾರಾವಾಹಿಗಳು ಜನಮಾನಸದಲ್ಲಿ ಸೇರಿದ್ದವು. ಅವುಗಳಷ್ಟೇ ‘ಕ್ಯೂಂಕಿ ಸಾಸ್ ಬಿ ಕಭಿ ಬಹು ಥೀ’ ಎಂಬ ಕೌಟುಂಬಿಕ ಧಾರಾವಾಹಿ ಜನಪ್ರಿಯವಾಗಿತ್ತು.…

ಏಕಾಏಕಿ ವಾಹನ ಅಡ್ಡಗಟ್ಟುವಂತಿಲ್ಲ, ಕೀ ಕಸಿಯುವಂತಿಲ್ಲ : ಸಂಚಾರಿ ಪೊಲೀಸರಿಗೆ ಹೊಸ ಮಾರ್ಗಸೂಚಿ ಹೊರಡಿಸಿದ ಡಿಜಿಪಿ

ಟ್ರಾಫಿಕ್ ನಿಯಮಗಳ ಉಲ್ಲಂಘನೆ ಮೇಲ್ನೋಟಕ್ಕೆ ಕಂಡು ಬಂದರೆ ಮಾತ್ರ ವಾಹನಗಳ ದಾಖಲೆಗಳನ್ನು ಪೊಲೀಸರು ಪರಿಶೀಲನೆ ನಡೆಸಬೇಕು ಎಂದು ಸಂಚಾರಿ ಪೊಲೀಸರಿಗೆ ಹೊಸ ಮಾರ್ಗಸೂಚಿಗಳನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ ಸಲೀಂ ಅವರು ಬಿಡುಗಡೆ ಮಾಡಿದ್ದಾರೆ. ಮಂಡ್ಯದಲ್ಲಿ ಟ್ರಾಫಿಕ್ ಪೊಲೀಸರು ವಾಹನ ತಪಾಸಣೆ…

ವೈರಲ್ ವಿಡಿಯೋ: ಬಸ್‌ನಲ್ಲಿ ಪ್ರೇಮಿಗಳ ಅತಿರೇಕದ ರೊಮ್ಯಾನ್ಸ್

ಪ್ರೀತಿಯ ಉನ್ಮಾದದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ (Public Places) ಮಿತಿಮೀರಿ ವರ್ತಿಸುವ ಪ್ರೇಮಿಗಳ ವಿಡಿಯೊಗಳು ಸೋಶಿಯಲ್ ಮೀಡಿಯಾದಲ್ಲಿ (Social Media) ವೈರಲ್ ಆಗುತ್ತಿರುತ್ತವೆ. ಇದೀಗ, ಬಸ್‌ನಲ್ಲಿ ವಿದ್ಯಾರ್ಥಿ ಪ್ರೇಮಿಗಳು ತಬ್ಬಿಕೊಂಡು ಲಿಪ್‌ ಲಾಕ್‌ (Kissing) ಮಾಡುತ್ತಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ (Viral…

ವಿಟ್ಲ: ಚಾಲಕನ ನಿಯಂತ್ರಣ ಚರಂಡಿಗೆ ಪಲ್ಟಿಯಾದ ಕಾರು

ವಿಟ್ಲ: ಆಲ್ಲೋ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾದ ಘಟನೆ ವಿಟ್ಲ- ಪುತ್ತೂರು ರಸ್ತೆಯ ಅಳಕೆಮಜಲು ತಿರುವಿನಲ್ಲಿ ಮೇ 31ರ ಶನಿವಾರ ತಡರಾತ್ರಿ ಸಂಭವಿಸಿದೆ ಎನ್ನಲಾಗಿದೆ.ಕಾರು ಪಲ್ಟಿಯಾಗಿ ವಿದ್ಯುತ್ ಕಂಬಕ್ಕೆ ಗುದ್ದಿದ್ದು ಕಂಬಕ್ಕೂ ಕಾರಿಗೂ ಹಾನಿಯಾಗಿದೆ.

ವಿಟ್ಲ: ಫೇಸ್ ಬುಕ್ ಪೋಸ್ಟ್ ಮೂಲಕ ಕೋಮು ಸೌಹಾರ್ದತೆಗೆ ದಕ್ಕೆ : ಪ್ರಕರಣ ದಾಖಲು..!!!

ಬಂಟ್ವಾಳ: ಪೆರುವಾಯಿ ಗ್ರಾಮದ ನಿವಾಸಿ ಯತೀಶ ಎಂಬಾತನು “ಯತೀಶ್‌ ಪೆರುವಾಯಿ” ಎಂಬ ಹೆಸರಿನ ಪೇಸ್ ಬುಕ್ ಖಾತೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವ 3 ಪೋಸ್ಟ್ ಗಳನ್ನು ಪ್ರಸಾರ ಮಾಡಿದ್ದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪೋಸ್ಟ್…

ಬೈಕ್‌ ಸವಾರನ ಮೇಲೆ ಕಲ್ಲು ತೂರಾಟ: 5 ತಿಂಗಳ ಬಳಿಕ ಆರೋಪಿ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ: ಧಾರ್ಮಿಕ ಕಾರ್ಯಕ್ರಮ ಮುಗಿಸಿ ಬೈಕಿನಲ್ಲಿ ಹಿಂತಿರುಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕಲ್ಲು ತೂರಾಟ ನಡೆಸಿ ಹಲ್ಲೆಗೆ ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಕೊಳತ್ತಮಜಲು ಎಂಬಲ್ಲಿ ನಡೆದಿದ್ದು, ಈ ಬಗ್ಗೆ 5 ತಿಂಗಳು ತಡವಾಗಿ ದೂರು ದಾಖಲಾಗಿದೆ. ಘಟನೆಯ ವಿವರ:5…

Join WhatsApp Group
error: Content is protected !!