ವಿಶ್ವದ ಟಾಪ್-10 ಶ್ರೀಮಂತರ ಪಟ್ಟಿಯಿಂದ ಮುಕೇಶ್ ಅಂಬಾನಿ ಔಟ್!
ಜಾಗತಿಕ ಶ್ರೀಮಂತರ ಪಟ್ಟಿಯಲ್ಲಿ ಭಾರತದ ಪ್ರಮುಖ ಉದ್ಯಮಿ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ನ ಅಧ್ಯಕ್ಷ ಮುಕೇಶ್ ಅಂಬಾನಿ ಅವರು ಟಾಪ್-10 ಸ್ಥಾನದಿಂದ ಹೊರಗುಳಿದಿದ್ದಾರೆ ಹುರುನ್ ಗ್ಲೋಬಲ್ ರಿಚ್ ಲಿಸ್ಟ್ 2025ರ ಪ್ರಕಾರ ಅಂಬಾನಿ ಅವರು ಈ ವರ್ಷ 11ನೇ ಸ್ಥಾನಕ್ಕೆ ತಲುಪಿದ್ದಾರೆ. ಕಳೆದ…
