ತಪ್ಪು ಕಲ್ಪನೆಯೇ ಕಾಂಗ್ರೆಸ್ ಮುಖಂಡ ಫೈರೋಜ್ ಹತ್ಯೆಗೆ ಕಾರಣ: ಪೊಲೀಸ್
ಎದುರಾಳಿ ಗುಂಪು ತಪ್ಪು ಅರ್ಥ ಮಾಡಿಕೊಂಡಿದ್ದೇ ಕಾಂಗ್ರೆಸ್ ಯುವ ಮುಖಂಡನ ಕೊಲೆಗೆ ಕಾರಣ ಎಂಬುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಧಾರವಾಡ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ಯುವ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹುಬ್ಬಳ್ಳಿ-ಧಾರವಾಡ…
