ಸೇಡಿಯಾಪುವಿನಲ್ಲಿ ಮಣ್ಣಿನಲ್ಲಿ ಹೂತು ವಾಲಿದ ಕೆಎಸ್‌ಆರ್‌ಟಿಸಿ ಬಸ್..!
ಪುತ್ತೂರು : ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಕ್ಲೀಪರ್ ಬಸ್‌ವೊಂದು ರಸ್ತೆ ಬದಿಯ ಮಣ್ಣಿನಲ್ಲಿ ಹೂತು ವಾಲಿ ನಿಂತ ಘಟನೆ ಆ.11ರ ರಾತ್ರಿ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಬಳಿ ನಡೆದಿದೆ.ಪುತ್ತೂರು ಬಸ್ ನಿಲ್ದಾಣದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಬಸ್, ಸೇಡಿಯಾಪು ಬಳಿ ಚತುಷ್ಪಥ…
