ಖಾಲಿ ಸೈಟ್ ಸ್ವಚ್ಛಗೊಳಿಸುವಾಗ ಪತ್ತೆಯಾದ ಶವ: ಪತ್ನಿಯನ್ನು ಕೊಂದು ಎಸೆದಿದ್ದ ಪತಿ ಬಂಧನ..!!
ಬೆಂಗಳೂರು: ಖಾಲಿ ಸೈಟ್ಗಳನ್ನು ಸ್ವಚ್ಛಗೊಳಿಸುವ ಸರ್ಕಾರದ ನಿಯಮವೇ ಭೀಕರ ಕೊಲೆ ಪ್ರಕರಣವೊಂದನ್ನು ಬಯಲಿಗೆಳೆದಿದೆ. ಸಂಪಿಗೆಹಳ್ಳಿ ಸಮೀಪದ ಎಂ.ಎಸ್. ನಗರ ಅಗ್ರಹಾರ ಲೇಔಟ್ನ ಖಾಲಿ ಸೈಟ್ನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮಹಿಳೆಯ ಶವದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪತ್ನಿಯನ್ನು ಕೊಲೆ ಮಾಡಿ ಶವವನ್ನು…
