ಪುತ್ತೂರು :ಕೆಎಸ್‌ಆರ್‌ಟಿಸಿ ಬಸ್–ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಅಭಿಲಾಷ್ ಸ್ಥಳದಲ್ಲೇ ಮೃತ್ಯು..!!
ಪುತ್ತೂರು: ಕೆಯ್ಯೂರು ಗ್ರಾಮದ ಬೊಳಿಕ್ಕಳ ನೆಲ್ಲಿಗುರಿ ಬಳಿ ಆ.15ರಂದು ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.ಮೃತರನ್ನು ಅಭಿಲಾಷ್ ಎಂದು ಗುರುತಿಸಲಾಗಿದೆ.ಮಾಡಾವು ಕಟ್ಟೆಯಿಂದ ಸವಣೂರು ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್…
