ಮಂಗಳೂರಿನಲ್ಲಿ ಕಟ್ಟಡದ ತಡೆಗೋಡೆ ಕುಸಿದು ವಿದ್ಯಾರ್ಥಿ ಸಾವು: ಆಯೋಜಕ, ಕಟ್ಟಡ ಮಾಲೀಕನ ವಿರುದ್ಧ ಪ್ರಕರಣ..!!
ಮಂಗಳೂರು, ಸೆ.27: ಪಾಂಡೇಶ್ವರದ ಎಮ್ಮೆಕೆರೆಯಲ್ಲಿರುವ ರಮಾ ಲಕ್ಷ್ಮೀ ನಾರಾಯಣ ಹಾಲ್ನ ಮೊದಲ ಮಹಡಿಯ ತಡೆಗೋಡೆ ಕುಸಿದು 16 ವರ್ಷದ ವಿದ್ಯಾರ್ಥಿ ಮೃತಪಟ್ಟ ಘಟನೆಗೆ ಸಂಬಂಧಿಸಿ ಕಾರ್ಯಕ್ರಮದ ಆಯೋಜಕ ಹಾಗೂ ಕಟ್ಟಡದ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ.ಮಂಗಳೂರಿನ ಸೈಂಟ್ ಅಲೋಶಿಯಸ್ ಪಿಯು ಕಾಲೇಜಿನಲ್ಲಿ…
