BIG BREAKING : ರಾಜ್ಯದಲ್ಲಿ ‘SIR’ ಪ್ರಕ್ರಿಯೆ ಆ.17ರವರೆಗೆ ವಿಸ್ತರಿಸಿದ ಚುನಾವಣಾ ಆಯೋಗ
ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆ ಇದೀಗ ಅಂತಿಮ ಹಂತಕ್ಕೆ ತಲುಪಿದ್ದು, ಈ ನಡುವೆಯೇ ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಸಂಖ್ಯೆಯ ಮತದಾರರ ಹೆಸರು ಪಟ್ಟಿಯಿಂದ ಹೊರಬೀಳುವ ಸಾಧ್ಯತೆ ಕಂಡುಬಂದಿದೆ. ಮನೆ ಮನೆ ಪರಿಶೀಲನೆಯ ಅವಧಿಯನ್ನು ಚುನಾವಣಾ ಆಯೋಗವು ಆಗಸ್ಟ್ 17ರವರೆಗೆ ವಿಸ್ತರಿಸಿ…
