ಮಂಗಳೂರಿನಲ್ಲಿ ದಾರುಣ ಘಟನೆ: ಕೆಲವೇ ತಿಂಗಳಲ್ಲಿ ಅಣ್ಣ-ತಂಗಿ ಇಬ್ಬರ ಆತ್ಮಹತ್ಯೆ..!!
ಮಂಗಳೂರು: ತಂಗಿಯ ಆತ್ಮಹತ್ಯೆಯಿಂದ ನೊಂದಿದ್ದ ಸಹೋದರನೊಬ್ಬ ಗಲ್ಫ್‌ನಿಂದ ಮಂಗಳೂರಿಗೆ ಹಿಂತಿರುಗಿದ ಕೆಲವೇ ಗಂಟೆಗಳಲ್ಲಿ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ದಾರುಣ ಘಟನೆ ನಡೆದಿದೆ.ಕೇರಳದ ಬೇಕಲ್ ಮೂಲದ ಅರ್ಜುನ್ ಮಹೇಶ್ (24) ಮೃತರು. ಕಳೆದ ಜೂನ್‌ನಲ್ಲಿ ಅವರ ತಂಗಿ ಐಜಾ ಆರ್.…
