ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಭಕ್ತರ ಮನವಿ
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ರಸ್ತೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕೆಂದು ದೇವಸ್ಥಾನದ ಭಕ್ತರು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.ದೇವಸ್ಥಾನದ ಸುರಕ್ಷತೆ ಹಾಗೂ ಭಕ್ತರ ಅನುಕೂಲದ ದೃಷ್ಟಿಯಿಂದ ರಸ್ತೆ ಮತ್ತು ಕಾಂಪೌಂಡ್ ನಿರ್ಮಾಣ…
