Author: Vidyamaana

ಬೆಳ್ತಂಗಡಿ ಮೂಲದ ಸುಮಂತ್‌ ದಾಂಪತ್ಯಕ್ಕೆ ದುರಂತ ಅಂತ್ಯ; ಒಂದೇ ರಾತ್ರಿ ಪತ್ನಿ ಸಾವು, ಪತಿ ಆತ್ಮಹತ್ಯೆ ಮೂರು ವರ್ಷದ ದಾಂಪತ್ಯದ ಬಳಿಕ ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ; ಶ್ರೀಲಂಕಾ ಪ್ರವಾಸದ ಕನಸು ಅಪೂರ್ಣ..!!

ರಾಜಗೋಪಾಲನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೆಗ್ಗನಹಳ್ಳಿಯ ರಾಜೇಶ್ವರಿ ನಗರದಲ್ಲಿ ದಂಪತಿಯ ಕೌಟುಂಬಿಕ ಕಲಹ ದುರಂತ ಅಂತ್ಯ ಕಂಡಿದೆ.ಪತ್ನಿಗೆ ಕಪಾಳಕ್ಕೆ ಹೊಡೆದ ಬಳಿಕ ಆಕೆ ಪ್ರಜ್ಞೆ ತಪ್ಪಿ ಬಿದ್ದಿದ್ದು, ಆತಂಕಗೊಂಡ ಪತಿ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಹುಬ್ಬಳ್ಳಿ ಮೂಲದ…

ಆ.15:ನಯಾ ಚಪ್ಪಲ್ ಬಜಾರ್‌ನಲ್ಲಿ ಸ್ವಾತಂತ್ರೋತ್ಸವ ರಸಪ್ರಶ್ನೆ ಬಹುಮಾನ ವಿತರಣೆ..!!

ಪುತ್ತೂರು: ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಹಾಗೂ ಸಾಮಾನ್ಯ ಜ್ಞಾನವನ್ನು ಬೆಳೆಸುವ ಉದ್ದೇಶದಿಂದ ನಯಾ ಚಪ್ಪಲ್ ಬಜಾರ್ ವತಿಯಿಂದ ಆಯೋಜಿಸಲಾಗಿದ್ದ ‘ಸ್ವಾತಂತ್ರೋತ್ಸವ ರಸಪ್ರಶ್ನೆ ಸ್ಪರ್ಧೆ–2026’ರ ಫಲಿತಾಂಶ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ ಆ.15ರಂದು ಪುತ್ತೂರಿನ ಬುಶ್ರಾ ಟವರ್‌ನಲ್ಲಿರುವ ಮಳಿಗೆಯಲ್ಲಿ ನಡೆಯಲಿದೆ.1ನೇ ತರಗತಿಯಿಂದ ಎಸ್‌ಎಸ್‌ಎಲ್‌ಸಿ ವರೆಗಿನ…

ಗುಟ್ಕಾ ನಿಷೇಧ ಹಿಂಪಡೆದ ಸರ್ಕಾರದ ಕ್ರಮ ಸ್ವಾಗತಾರ್ಹ; ಅಡಿಕೆ ಬೆಳೆಗಾರರ ಹಿತ ಕಾಪಾಡಲಿ:ಆರ್.ಸಿ. ನಾರಾಯಣ್ ರೆಂಜ

ಪುತ್ತೂರು: ಗುಟ್ಕಾ ನಿಷೇಧ ಹಿಂಪಡೆದ ಸರ್ಕಾರದ ಕ್ರಮವನ್ನು ಸ್ವಾಗತಿಸುತ್ತೇನೆ. ಗುಟ್ಕಾ ನಿಷೇಧದ ವಿಚಾರದಲ್ಲಿ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ಕೈಗೊಳ್ಳುವ ಯಾವುದೇ ನಿರ್ಧಾರವನ್ನು ಅಡಿಕೆ ಬೆಳೆಗಾರರು ವಿರೋಧಿಸುವುದಿಲ್ಲ. ಆದರೆ ಇಂತಹ ನೀತಿಯ ಪರಿಣಾಮ ಅಡಿಕೆ ಕೃಷಿಕರ ಭದ್ರತೆಯ ಮೇಲೂ ಬೀಳದಂತೆ ಸರ್ಕಾರ…

ಪುತ್ತೂರು ನಗರಸಭೆಗೆ ದಿಢೀರ್ ಲೋಕಾಯುಕ್ತ ದಾಳಿ..!!

ಪುತ್ತೂರು: ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಪುತ್ತೂರು ನಗರಸಭೆ ಕಚೇರಿಗೆ ಲೋಕಾಯುಕ್ತ ಪೊಲೀಸರು ಶುಕ್ರವಾರ ದಿಢೀರ್ ದಾಳಿ ನಡೆಸಿದ್ದು, ಅಧಿಕಾರಿಗಳು ಹಾಗೂ ಸಿಬ್ಬಂದಿಯಲ್ಲಿ ಆತಂಕ ಸೃಷ್ಟಿಯಾಗಿದೆ.ಲೋಕಾಯುಕ್ತ ಡಿವೈಎಸ್ಪಿ ಗಾನ ಪಿ ಕುಮಾರ್ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಕಳೆದ ಒಂದು ಗಂಟೆಯಿಂದ ನಗರಸಭೆಯ…

ಆ. 19ರಂದು ಪುತ್ತೂರು ಎಜು-ಪಾರ್ಕ್ ದಾರುಲ್ ಹಸನಿಯಾ ಅಕಾಡೆಮಿಯ ನೂತನ ಕಾಲೇಜು ಕಟ್ಟಡ ಉದ್ಘಾಟನೆ..!!

ಪುತ್ತೂರು: ಎಜು-ಪಾರ್ಕ್‌ನಲ್ಲಿರುವ ದಾರುಲ್ ಹಸನಿಯಾ ಅಕಾಡೆಮಿಯ ನೂತನ ಕಾಲೇಜು ಕಟ್ಟಡದ ಉದ್ಘಾಟನಾ ಸಮಾರಂಭವು ಆಗಸ್ಟ್ 19ರಂದು ಬುಧವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.ಪವಿತ್ರ ಕುರ್‌ಆನ್ ಕಂಠಪಾಠದೊಂದಿಗೆ ಧಾರ್ಮಿಕ ಹಾಗೂ ಲೌಕಿಕ ಶಿಕ್ಷಣವನ್ನು ಸಮನ್ವಯಗೊಳಿಸುವ ಉದ್ದೇಶದಿಂದ 2019ರಲ್ಲಿ 18 ವಿದ್ಯಾರ್ಥಿಗಳೊಂದಿಗೆ ಆರಂಭಗೊಂಡ ಸಂಸ್ಥೆಯಲ್ಲಿ…

ವಸೂಲಿ ಹೆಸರಿನಲ್ಲಿ ಸಾರ್ವಜನಿಕರಿಗೆ ಕಿರುಕುಳ; ಫೈನಾನ್ಸ್‌ನ ಮೂವರು ಬಂಧನ…!!

ಉಡುಪಿ: ಅಧಿಕ ಬಡ್ಡಿ ದರದಲ್ಲಿ ಸಾಲ ನೀಡಿ, ಕಂತಿನ ಹಣ ಬಾಕಿ ಉಳಿದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಕಿರುಕುಳ ನೀಡಿದ ಆರೋಪದಡಿ ಫೈನಾನ್ಸ್‌ಗೆ ಸೇರಿದ ಮೂವರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜಾಲು ಪರಿಸರದಲ್ಲಿ ಅಧಿಕ ಬಡ್ಡಿ ದರದಲ್ಲಿ ಸಾಲ…

ಕಡಬ: ಪ್ರೀತಿಸುವಂತೆ ಒತ್ತಾಯಿಸಿ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ; ಯುವಕನ ವಿರುದ್ಧ ಪ್ರಕರಣ

ಕಡಬ: ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಪ್ರೀತಿಸುವಂತೆ ಒತ್ತಾಯಿಸಿ ನಿರಂತರವಾಗಿ ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಯುವಕನ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಪದ್ಮನಾಭ ಎಂಬಾತ ಪ್ರಕರಣದ ಆರೋಪಿಯಾಗಿದ್ದಾನೆ. 18 ವರ್ಷದ ಕಾಲೇಜು ವಿದ್ಯಾರ್ಥಿನಿ ಮನೆಗೆ…

ಬಂಟ್ವಾಳ ಗ್ರಾಮಾಂತರ ಪೊಲೀಸರ ದಾಳಿ: ಎಂ.ಡಿ.ಎಂ.ಎ, ಗಾಂಜಾ ಸಹಿತ ₹4.90 ಲಕ್ಷ ಮೌಲ್ಯದ ಸ್ವತ್ತು ವಶ..!!

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಪಡೂರು ಎಂಬಲ್ಲಿ ಪೊಲೀಸರು ದಾಳಿ ನಡೆಸಿ ನಿಷೇಧಿತ ಎಂ.ಡಿ.ಎಂ.ಎ ಹಾಗೂ ಗಾಂಜಾ ಸೇರಿದಂತೆ ₹4.90 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಆಗಸ್ಟ್ 12ರಂದು ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಯಶ್ ಕುಮಾರ್ ಶರ್ಮಾ,…

ಮಂಗಳೂರು: ಪಾರ್ಕಿಂಗ್ ನಿಯಮ ಉಲ್ಲಂಘನೆಗೆ 7,490 ಪ್ರಕರಣ; ₹3.07 ಲಕ್ಷ ದಂಡ..!!

ಮಂಗಳೂರು: ಪಾದಚಾರಿಗಳ ಸುರಕ್ಷತೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುವ ಪಾರ್ಕಿಂಗ್ ನಿಯಮ ಉಲ್ಲಂಘನೆಗಳ ವಿರುದ್ಧ ಮಂಗಳೂರು ನಗರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಜೂನ್ 2026ರಿಂದ ಈವರೆಗೆ ಒಟ್ಟು 7,490 ಪ್ರಕರಣಗಳನ್ನು ದಾಖಲಿಸಿ ₹3,07,600 ದಂಡ ವಸೂಲಿ ಮಾಡಿದ್ದಾರೆ.No Parking,…

ಉಪ್ಪಿನಂಗಡಿ:ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ಆರೋಪ;ದೂರು, ಪ್ರತಿದೂರು- ಕಾರು ತಡೆದು ವ್ಯಕ್ತಿಗೆ ಹಲ್ಲೆ — 5 ಮಂದಿ ವಶಕ್ಕೆ

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದುಕೊಂಡು ಹಾಸನ ಕಡೆಗೆ ತೆರಳುತ್ತಿದ್ದ ವ್ಯಕ್ತಿಯ ಕಾರನ್ನು ತಡೆದು, ಆತನಿಗೆ ಅವಾಚ್ಯವಾಗಿ ಬೈದು ಹಲ್ಲೆ ನಡೆಸಿದ ಆರೋಪದಡಿ ಐವರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಕಾರ್ಕಳ ಈದು ನಿವಾಸಿ ಶೈಕ್ ಮುಕ್ತಾರ್ (50)…

Join WhatsApp Group
error: Content is protected !!