ವಿಪಕ್ಷಗಳ ಗದ್ದಲದ ನಡುವೆಯೇ ‘ಕೇರಳಂ’ ಹೆಸರಿನ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ..!!
ನವದೆಹಲಿ: ಸಂಸತ್ತಿನ ಅಧಿವೇಶನದಲ್ಲಿ ವಿಪಕ್ಷಗಳ ಗದ್ದಲ ನಡುವೆಯೇ ಮಂಗಳವಾರ ಲೋಕಸಭೆಯಲ್ಲಿ ‘ಕೇರಳ’ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸುವ ಮಸೂದೆ ಸೇರಿದಂತೆ ಎರಡು ಪ್ರಮುಖ ವಿಧೇಯಕಗಳನ್ನು ಯಾವುದೇ ಚರ್ಚೆಯಿಲ್ಲದೆ ಅಂಗೀಕರಿಸಲಾಯಿತು.ಅಯೋಧ್ಯೆಯ ರಾಮಮಂದಿರದಲ್ಲಿ ದೇಣಿಗೆ ಕಳವು ಹಾಗೂ ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳ ಮೇಲಿನ ಪೊಲೀಸ್…
